ಬೀದರ 16.ಜನವರಿ.25:- 2024-25ನೇ ಸಾಲಿನಲ್ಲಿ ಸರ್ಕಾರದ ಆದೇಶ ಹಾಗೂ ಮಾರ್ಗಸೂಚಿಗಳನ್ವಯ ಅರಿವು ಮೂಡಿಸುವ ಕಾರ್ಯಕ್ರಮಗಳ ಆಯೋಜಿಸುವ ಸಂಬಂಧ ಬೀದರ ಜಿಲ್ಲೆಯಲ್ಲಿನ ಸಂಘ-ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತೆಗಳು: ಸ್ವಯಂ ಸೇವಾ ಸಂಘ ಸಂಸ್ಥೆಯು ನೋಂದಾಯಿತ ಸಂಸ್ಥೆಯಾಗಿದ್ದು, ನೋಂದಣಿ ಚಾಲ್ತಿಯಲ್ಲಿರಬೇಕು, ಸ್ವಯಂ ಸೇವಾ ಸಂಘ ಸಂಸ್ಥೆಯು ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆಯೊಂದಿಗೆ ಅನುಭವ ಹೊಂದಿರಬೇಕು. ಸ್ವಯಂ ಸೇವಾ ಸಂಘ ಸಂಸ್ಥೆಯು ಪ್ರತಿ ವರ್ಷ ಅಡಿಟ್ ಮಾಡಿಸಿರಬೇಕು.
ಸಂಘ-ಸಂಸ್ಥೆಗಳು ಅರ್ಜಿಗಳನ್ನು ನೇರವಾಗಿ ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೀದರ ಇಲ್ಲಿಗೆ ಸಲ್ಲಿಸಬಹುದಾಗಿದೆ ಅವರು ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
View Comments
ಬೇರೆ ಡಿಸ್ಟ್ರಿಕ್ಟ್ ನಲ್ಲಿ ಇಲ್ವಾ