ಅತಿಥಿ/ಅರೆಕಾಲಿಕ ಶಿಕ್ಷಕರ ಹುದ್ದೆಗಳಿಗೆ ಯೋಜನೆಯಡಿ ಸರ್ಕಾರಿ ಮಕ್ಕಳ ಪಾಲನ ಸಂಸ್ಥೆಗಳಾದ ಬಾಲಕರ ಬಾಲಮಂದಿರ, ಬಾಲಕಿಯರ ಬಾಲಮಂದಿರ ಹಾಗೂ ಸರ್ಕಾರಿ ವೀಕ್ಷಣಾಲಯ ಸಂಸ್ಥೆಗಳಲ್ಲಿ ಮಾಸಿಕ ಗೌರವಧನವನ್ನಾಧರಿಸಿ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ.
ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಯೋಗಶಿಕ್ಷಕರು/ದೈಹಿಕ ಶಿಕ್ಷಕರು, ಎಜುಕೇಟರ್, ಇಂಗ್ಲೀಷ್, ವಿಜ್ಞಾನ ಮತ್ತು ಗಣಿತ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಯೋಗಶಿಕ್ಷಕರು/ದೈಹಿಕ ಶಿಕ್ಷಕರು, ಎಜುಕೇಟರ್, ಇಂಗ್ಲೀಷ್, ವಿಜ್ಞಾನ ಮತ್ತು ಗಣಿತ ಶಿಕ್ಷಕರು ಹುದ್ದೆಗಳು ಖಾಲಿ ಇವೆ. ಸರ್ಕಾರಿ ವೀಕ್ಷಣಾಲಯದಲ್ಲಿ ಯೋಗಶಿಕ್ಷಕರು/ದೈಹಿಕ ಶಿಕ್ಷಕರು ಹುದ್ದೆ ಖಾಲಿ ಇದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಾಲಭವನ ಆವರಣ, ಚಿತ್ರದುರ್ಗ, ದೂರವಾಣಿ ಸಂಖ್ಯೆ 08194-295822ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ತಿಳಿಸಿದ್ದಾರೆ.
ಜೂನ್ 16 ಅರ್ಜಿ ಸಲ್ಲಿಸಲು ಕೊನೆಯ ದಿನ.
ಯೋಜನೆಯಡಿ ಚಿತ್ರದುರ್ಗ ಸರ್ಕಾರಿ ಮಕ್ಕಳ ಪಾಲನ ಸಂಸ್ಥೆಗಳಾದ ಬಾಲಕರ ಬಾಲಮಂದಿರ, ಬಾಲಕಿಯರ ಬಾಲಮಂದಿರ ಹಾಗೂ ಸರ್ಕಾರಿ ವೀಕ್ಷಣಾಲಯ ಸಂಸ್ಥೆಗಳಲ್ಲಿ ಮಾಸಿಕ ಗೌರವಧನವನ್ನಾಧರಿಸಿ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಅರೆಕಾಲಿಕ ಶಿಕ್ಷಕರುಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…