ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ ಆಧಾರದ ಮೇಲೆ ಸೇವೆ ಸಲ್ಲಿಸಲು ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪುರುಷ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ವಿಷಯ: ಇಂಗ್ಲಿಷ್.
ಕೊನೆಯ ದಿನಾಂಕ: 20.ಆಗಸ್ಟ್.25.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8495921888 ಗೆ ಸಂಪರ್ಕಿಸಬಹುದು ಎಂದು ಹುಬ್ಬಳಿಬಾಲಕರ ಸರ್ಕಾರಿ ಬಾಲಮಂದಿರದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.