ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೀದರ.20.ಜೂನ್.25:- ಬೀದರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ.

ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ,ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್.25 ರವರೆಗೆ ವಿಸ್ತರಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ವಿದ್ಯಾರ್ಥಿಗಳು ಅನ್‍ಲೈನ್ https://shp.karnataka.gov.in/bcwd  ಅನ್ನು ಸಂಪರ್ಕಿಸಿ ದಿನಾಂಕ: 25-06-2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. 

ತಾಲ್ಲೂಕಾವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯ ಪ್ರವೇಶಕ್ಕೆಇರಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್

 https://bcwd.karnataka.gov.in/ ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com  ಗೆ, ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ ತಾಲ್ಲೂಕಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೀದರ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು:

 ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. 

prajaprabhat

Share
Published by
prajaprabhat

Recent Posts

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

3 hours ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

4 hours ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

4 hours ago

ಇಫ್ಕೋ ನ್ಯಾನೋ ರಸಗೊಬ್ಬರಗಳ ವಿಚಾರ ಸಂಕೀರಣ, ರೈತ-ವಿಜ್ಞಾನಿ ಚರ್ಚಾಗೋಷ್ಠಿ

ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…

6 hours ago

ಆಗಸ್ಟ್ 11ರಂದು ಕೊಪ್ಪಳದಲ್ಲಿ ಯೂರಿಯ ರಸಗೊಬ್ಬರದ ವಿತರಣೆ

ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…

6 hours ago

ಅತಿಥಿ ಉಪನ್ಯಾಸಕರ ನೇಮಕ ಅರ್ಜಿ ಆಹ್ವಾನ

ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…

9 hours ago