07 ಡಿಸೆಂಬರ್24 – 2024-25ನೇ ಸಾಲಿಗೆ ಅಲ್ಪಸಂಖ್ಯಾತರಾದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ) ಸಮುದಾಯಕ್ಕೆ ಸೇರಿದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು National Council for Teacher Education ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಕೋರ್ಸ್ಗಳಲ್ಲಿ ಬಿ.ಎಡ್. ವ್ಯಾಸಂಗ ಮಾಡುತ್ತಿರಬೇಕು.
ಅರ್ಹ ಬಿ.ಎಡ್. ವಿದ್ಯಾರ್ಥಿಗಳು ಅನ್‌ಲೈನ್ ಅರ್ಜಿಯನ್ನು ಸೇವಾಸಿಂಧು ಪೋರ್ಟಲ್‌ನ ಅಧಿಕೃತ ವೆಬ್‌ಸೈಟವ https://sevasindhu.karnataka.gov.in ಮುಖಾಂತರ ಡಿಸೆಂಬರ್.25 ರೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಛೇರಿ, ಮೌಲಾನಾ ಆಜಾದ್ ಭವನ, ಗುರುನಾನಕ ಝಿರಾದಿಂದ ಚಿಕಪೇಟ್ ರಿಂಗ ರಸ್ತೆ, ನೀರಿನ ಟ್ಯಾಂಕ್ ಹತ್ತಿರ, ಬೀದರನಲ್ಲಿ ಸಲ್ಲಿಸುವುದು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲವೆಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Source: www.prajaprabhat.com
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…