ಅಹಿತಕರ ಘಟನೆ ಆಗದಂತೆ ಶಾಂತತೆಯಿoದ ಬಕ್ರೀದ್ಹಬ್ಬವನ್ನು ಆಚರಿಸಿ-ಚಂದ್ರಕಾoತ ಪೂಜಾರಿ

ಬೀದರ.04.ಜೂನ್.25:- ಯಾವುದೇ ಧರ್ಮದ ಹಬ್ಬ ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡಬೇಕು. ಈ ದಿಸೆಯಲ್ಲಿ ಮುಸ್ಲಿಂ ಹಾಗೂ ಹಿಂದು ಬಾಂಧವರು ಒಗಟ್ಟಾಗಿ ಯಾವುದೇ ರೀತಿಯ ಅಹಿತಕರ ಘಟನೆ ಆಗದಂತೆ ಶಾಂತತೆಯಿoದ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಬೇಕೆಂದು ಹೆಚ್ಚುವರಿ ಜಿಲ್ಲಾ ಅಧೀಕ್ಷಕರಾದ ಚಂದ್ರಕಾAತ ಪೂಜಾರಿ ತಿಳಿಸಿದರು.


ಅವರು ಮಂಗಳವಾರದoದು ಜೂನ್.7 ರ ಬ್ರಕೀದ ಹಬ್ಬದ ಅಂಗವಾಗಿ ಬೀದರ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಹಿಂದು ಹಾಗೂ ಮುಸ್ಲಿಂ ಸಮುದಾಯಗಳ ಮುಖಂಡರ ಸೌಹಾದ ಸಭೆ ನಡೆಸಿ ಮಾತನಾಡಿದರು.


ತ್ಯಾಗ ಸೌಹಾರ್ದ ಸಂಕೇತ ಹಬ್ಬ ಬಕ್ರೀದ್ ಆಗಿದ್ದು, ಪ್ರೀತಿ-ಸಹೋದರತ್ವ ಸಾರಲು ಈ ಹಬ್ಬ ಆಚರಿಸಲಾಗುತ್ತದೆ. ಈ ಸಮಯದಲ್ಲಿ ಗೋವುಗಳ ಅಕ್ರಮ ಸಾಗಾಟ ಕಂಡುಬAದರೆ ಪೊಲೀಸ್ ಗಮನಕ್ಕೆ ತರಬೇಕು.

ಗೋಹತ್ಯೆ ಕಾಯ್ದೆ ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು. ಹಾಗೂ ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಡಲಾಗಿದ್ದು, ಪ್ರಚೋದನಕಾರಿ ಪೋಸ್ಟ್ಗಳು, ದ್ವೇಷ್ ಭಾಷಣ ಮಾಡಿ ಸಮಾಜದ ಸ್ವಾಸ್ತö್ಯ ಹಾಳು ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಹೇಳಿದರು.


ಈ ಸಭೆಯಲ್ಲಿ ಬೀದರ ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ್, ಬೀದರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶಿವನಗೌಡ ಪಾಟೀಲ್, ಭಾಲ್ಕಿ ಪೊಲೀಸ್ ಉಪಾಧೀಕ್ಷಕರಾದ ಶಿವಾನಂದ ಪವಾಡಶೆಟ್ಟಿ, ಹುಮನಾಬಾದ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಜೆ.ಎಸ್.ನ್ಯಾಮೇಗೌಡ ಸೇರಿದಂತೆ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

3 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

3 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

3 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

3 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

3 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

4 hours ago