ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.!

ಮಡಿಕೇರಿ.25.ಮಾರ್ಚ್.25:- ಕರ್ನಾಟಕ ಪೀಪಲ್ ಎಜುಕೇಷನ್ ಸೊಸೈಟಿ ಕಲಬುರಗಿ ಈ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ‘ಮಿಲಿಂದ ಪದವಿ ಪೂರ್ವ ಕಾಲೇಜು” ಕಲಬುರಗಿ ಈ ಕಾಲೇಜಿನಲ್ಲಿ ಖಾಲಿ ಇರುವ ಆಂಗ್ಲಭಾಷಾ ಉಪನ್ಯಾಸಕರ ಹುದ್ದೆಗೆ ಆಡಳಿತ ಮಂಡಳಿ ನಿಗದಿಪಡಿಸಿದ ರಿಕ್ತಸ್ಥಾನ-8ರ ಸಾಮಾನ್ಯ ಅಂಗವಿಕಲ (ದೃಷ್ಟಿಮಾಂದ್ಯ) ಅಭ್ಯರ್ಥಿಯನ್ನು ಭರ್ತಿ ಮಾಡಿಕೊಳ್ಳಲು ಅವಕಾಶವಿರುವುದರಿಂದ.

ಜಿಲ್ಲೆಯಲ್ಲಿ ಇರುವ ಈ ಹುದ್ದೆಗೆ ಅರ್ಹ ಅಂಗವಿಕಲ ದೃಷ್ಟಿದೋಷವಿರುವ ಅಭ್ಯರ್ಥಿಗಳು ನೇರವಾಗಿ ಅಧ್ಯಕ್ಷರು/ ಕಾರ್ಯದರ್ಶಿಗಳು ಕರ್ನಾಟಕ ಪೀಪಲ್ ಎಜುಕೇಷನ್ ಸೊಸೈಟಿ ಕಲಬುರಗಿ ಈ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಮಿಲಿಂದ ಪದವಿ ಪೂರ್ವ ಕಾಲೇಜು, ಕಲಬುರಗಿ.

08272-295829ನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

prajaprabhat

Recent Posts

ಅಥಿತಿ ಉಪನ್ಯಾಸಕರ ಆಯ್ಕೆಗೆ ಅನಧಿಕೃತ PH.D ಪ್ರಮಾಣಪತ್ರ

ರಾಯಚೂರು.12.ಆಗಸ್ಟ್.25:- ಅಥಿತಿ ಉಪನ್ಯಾಸಕರ ಆಯ್ಕೆಗೆ ಅನಧಿಕೃತ ಪ್ರಮಾಣಪತ್ರ ಹೊಂದಿರುವ ಅಭ್ಯಾರ್ಥಿಗಳ ತಡಿಯುವ ಕುರಿತು. ಮಾನ್ಯರೇ, ಈ ಮೇಲ್ಕಾಣಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ…

2 hours ago

ವಿಶೇಷಚೇತನ ಅತಿಥಿ ಉಪನ್ಯಾಸಕರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಳ ಸರ್ಕಾರ ಗಮನ ಸೆಳೆಲೀ..

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಶೇಷ ಚೇತನ ಬದುಕು ಸ್ಥಿತಿ ? ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ…

2 hours ago

Free ಉಚಿತ ‘ಮೊಬೈಲ್ ರಿಪೇರಿ’ ತರಬೇತಿಗಾಗಿ ಅರ್ಜಿ ಆಹ್ವಾನ

ರಾಜ್ಯದ ಯುವಕರಿಂದ ಶುಭ ಸುಧಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌…

4 hours ago

ಯುವತಿಗೆ ಚುಡಾಯಿಸಿದ ಆರೋಪ, ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು!

ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ  ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು  ಪರಿಶಿಷ್ಟ ಪಂಗಡಕ್ಕೆ…

6 hours ago

ಸಾರಿಗೆ ಇಲಾಖೆಯಲ್ಲಿ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ.ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…

6 hours ago

ರಾಜ್ಯ ಸರ್ಕಾರಿ ಕಾಲೇಜು’ಗಳಲ್ಲಿ  ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ.!

ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…

8 hours ago