ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಕೊಂಡಮೊಡಲು ಅರಣ್ಯ ಪ್ರದೇಶದಲ್ಲಿ ಇಂದು ಭದ್ರತಾ ಸಿಬ್ಬಂದಿ ಮತ್ತು ಶಸ್ತ್ರಸಜ್ಜಿತ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಪ್ರಮುಖ ಮಾವೋವಾದಿ ನಾಯಕರು ಸಾವನ್ನಪ್ಪಿದ್ದಾರೆ. ಮೃತರನ್ನು ವಿಶೇಷ ವಲಯ ಮಾವೋವಾದಿ ಸಮಿತಿ ಸದಸ್ಯೆ ಮತ್ತು ಮೃತ ಮಾವೋವಾದಿ ನಾಯಕ ಚಲಪತಿ ರಾವ್ ಅವರ ಪತ್ನಿ ಅರುಣಾ, ಕೇಂದ್ರ ಮಾವೋವಾದಿ ಸಮಿತಿ ಸದಸ್ಯ ಗಜರ್ಲಾ ರವಿ ಅಲಿಯಾಸ್ ಉದಯ್ ಮತ್ತು ಎಒಬಿ ವಿಶೇಷ ವಲಯ ಮಾವೋವಾದಿ ಸಮಿತಿಯ ಎಸಿಎಂ ಅಂಜು ಎಂದು ಗುರುತಿಸಲಾಗಿದೆ. ಭದ್ರತಾ ಸಿಬ್ಬಂದಿ ಸ್ಥಳದಿಂದ ಮೂರು ಎಕೆ -47 ರೈಫಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…