ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ 13 ರವರೆಗೆ ಆಧುನಿಕ ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತರಬೇತಿಗೆ ಹಾಜರಾಗುವ ಸಮಯದಲ್ಲಿ ಆಧಾರಕಾರ್ಡ್ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ಆಸಕ್ತರು ಮುಂಚಿತವಾಗಿ ವಾಟ್ಸ್ಪ್ ಮೂಲಕ ತಮ್ಮ ಹೆಸರು ಮತ್ತು ಮೊಬೈಲ ಸಂಖ್ಯೆಯೊoದಿಗೆ ನೋಂದಾಯಿಸಿಕೊಳ್ಳಬೇಕು.
70 ರೈತರಿಗೆ ತರಬೇತಿಗೆ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9902561957 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…
ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…
ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…
ಬೆಂಗಳೂರು.09.ಆಗಸ್ಟ್.25:-: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ತನ್ನದೇ ಆದಂತ ಶಿಕ್ಷಣ ನೀತಿಯನ್ನು ರೂಪಿಸುವ ಬಗ್ಗೆ ನಿರ್ಧಾರವನ್ನು ಪ್ರಕಟಿಸಲಾಗಿತ್ತು. ಆ ಬಗ್ಗೆ ಅಧ್ಯಯನ…
ಬೀದರ.09.ಆಗಸ್ಟ್.25:- ಸಹೋದರ ಸಹೋದರಿಯರ ಸಂಬoಧವನ್ನು ಗಟ್ಟಿಗೊಳಿಸುವ ರಕ್ಷಾ ಬಂಧನ ಹಬ್ಬ ಮತ್ತೆ ಬಂದಿದೆ. ರಾಕಿ ಕಟ್ಟುವ ಸಹೋದರಿಯರಿಗೆ ಉಡುಗೊರೆಯಾಗಿ ಹೆಲ್ಮೇಟಗಳನ್ನು…
ರಾಯಚೂರು.09.ಆಗಸ್ಟ್.25: ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 2025-26ನೇ ಸಾಲಿನ ಮೂರನೇ ಕಂತಿನ ಅನುದಾನವು ಜಿಲ್ಲೆಯ 2,61,618 ಫಲಾನುಭವಿಗಳಿಗೆ…