|

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ (ಜೂ.12 ರಿಂದ 13 ರವರೆಗೆ) ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಸಕ್ತ ರೈತರು ತರಬೇತಿಗೆ ಹಾಜರಾಗುವ ಸಮಯದಲ್ಲಿ ಆಧಾರಕಾರ್ಡ್ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು, ಆಸಕ್ತರು ಮುಂಚಿತವಾಗಿ ವಾಟ್ಸ್ಪ್ ಮೂಲಕ ತಮ್ಮ ಹೆಸರು ಮತ್ತು ಮೊಬೈಲ ಸಂಖ್ಯೆಯೊoದಿಗೆ ನೋಂದಾಯಿಸಬೇಕು.

40 ರೈತರಿಗೆ ತರಬೇತಿಗೆ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9902561957 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Similar Posts

  • |

    ವಿದೇಶಿ ಶಿಕ್ಷಣಕ್ಕೆ ಸ್ಟಡಿ ಅಬ್ರಾಡ್ ಕಾರ್ಯಕ್ರಮ: ಭಾಗವಹಿಸಲು ನೋಂದಾಯಿಸಿ.(STUDY ABROAD)

    ಕೊಪ್ಪಳ.13.ಆಗಸ್ಟ್.25: ವಿದೇಶಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ `ಸ್ಟಡಿ ಅಬ್ರಾಡ್’ ಕಾರ್ಯಕ್ರಮಕ್ಕೆ ಭಾಗವಹಿಸಲಿಚ್ಛೀಸುವ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸುವಂತೆ ಕೊಪ್ಪಳ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಗವಿಶಂಕರ್ ಅವರು ತಿಳಿಸಿದ್ದಾರೆ. ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮ ನಿಯಮಿತ (ಕೆ.ವಿ.ಟಿ.ಎಸ್.ಡಿ.ಸಿ) ವತಿಯಿಂದ ಅಂತರಾಷ್ಟ್ರೀಯ ನೇಮಕಾತಿ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್ (STUDY ABROAD) ಕಾರ್ಯಕ್ರಮವನ್ನು ಆಗಸ್ಟ್ 17 ರಂದು ಬೆಂಗಳೂರಿನ ದಿ…

  • |

    ಆಗಸ್ಟ್ 20ರಂದು ಬಹಿರಂಗ ಹರಾಜ

    ರಾಯಚೂರು.25.ಜುಲೈ 25: ಇಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅನುಪಯುಕ್ತ ಸ್ಕಾçö್ಯಪ್‌ಗಳನ್ನು ಅದೇ ಸ್ಥಿತಿಯಲ್ಲಿ ಒಂದೇ ಲಾಟಿನಲ್ಲಿ ವಿಲೇವಾರಿ ಮಾಡಲು ಬಹಿರಂಗ ಹರಾಜು ಮಾಡಲಾಗುತ್ತಿದ್ದು, ಆಸಕ್ತಿ ಇರುವ ಬಿಡ್‌ದಾರರು ಭಾಗವಹಿಸಬಹುದಾಗಿದೆ. ಆಸಕ್ತರು ಆಗಸ್ಟ್ 20ರ ಬೆಳಿಗ್ಗೆ 12 ಗಂಟೆಗೆ ಸಂಸ್ಥೆಯ ಅವರಣದಲ್ಲಿ ಬಹಿರಂಗ ಹರಾಜು ಹಮ್ಮಿಕೊಳ್ಳಲಾಗಿದೆ. ಬಿಡ್‌ದಾರರು ಆಗಸ್ಟ್ 18ರೊಳಗಾಗಿ 5 ಸಾವಿರ ರೂಪಾಯಿಗಳ ಇಎಮ್‌ಡಿ ಹಣ ಪಾವತಿಸಿ ಹರಾಜಿನಲ್ಲಿ ಬಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಮೊಬೈಲ್ ಸಂಖ್ಯೆ: 9740671796, 9449185499 ಹಾಗೂ 8904784507ಗೆ ಸಂಪರ್ಕ ಮಾಡಬಹುದಾಗಿದೆ…

  • |

    ರಾಜ್ಯ ‘ಸರ್ಕಾರಿ’ಆರೋಗ್ಯ ಸಂಜೀವಿನಿ ಯೋಜನೆಗೆ’ ಈ ದಾಖಲೆಗಳು ಕಡ್ಡಾಯ.!

    ಬೆಂಗಳೂರು.30.ಮೇ.25:- ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ. ಆರೋಗ್ಯ ಸಂಜೀವಿನಿ ಯೋಜನೆ ಎಂಬುದಾಗಿ ಕರೆಯುವಂತ ಯೋಜನೆಯಡಿ ಸರ್ಕಾರಿ ನೌಕರರ ಕುಟುಂಬಸ್ಥರ ನೋಂದಣಿ ಕಡ್ಡಾಯ. ಹಾಗಾದ್ರೇ ಇದಕ್ಕೆ ಏನೆಲ್ಲ ದಾಖಲೆ ಬೇಕು ಅಂತ ಮುಂದೆ ಓದಿ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅರ್ಹ ಸರ್ಕಾರಿ ನೌಕರರ ಕೆಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಪತ್ನಿ ಅಥವಾ ಪತ್ನಿಯ ಉದ್ಯೋಗದ ವಿವರ, ತಂದೆಯ ವಿವರ, ತಾಯಿ, ಮಲ ತಾಯಿ, ಮಕ್ಕಳ ಮಾಹಿತಿಯನ್ನು ನಮೂದಿಸಬೇಕಾಗಿದೆ….

  • |

    ಪಾಕ್ ಗುಂಡಿನ ದಾಳಿಗೆ ಭಾರತೀಯ ಯೋಧ ಹುತಾತ್ಮ

    ಹೊಸ ದೆಹಲಿ.10.ಮೇ.25:- ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಈ ದಾಳಿಯಲ್ಲಿ ಆಂಧ್ರಪ್ರದೇಶದ ಸೈನಿಕ ಮುರಳಿ ನಾಯಕ್ ಈಗಾಗಲೇ ಹುತಾತ್ಮರಾಗಿದ್ದಾರೆ.ಜಮ್ಮುವಿನಲ್ಲಿ ಪಾಕಿಸ್ತಾನದ ಗುಂಡಿನ ದಾಳಿಗೆ ಯೋಧ ಸಚಿನ್ ಯಾದವರಾವ್ ವನಂಜೆ (30) ಹುತಾತ್ಮರಾದರು. ಸಚಿನ್ ಯಾದವರಾವ್ ವನಂಜೆಯವರ ಊರು ಮಹಾರಾಷ್ಟ್ರ-ತೆಲಂಗಾಣ ಗಡಿಯಲ್ಲಿರುವ ನಾಂದೇಡ್ ಜಿಲ್ಲೆಯ ತಮ್ಲೂರು. ಸಚಿನ್ ಯಾದವ್ ರಾವ್ ವನಂಜೆ ಅವರ ಪಾರ್ಥಿವ ಶರೀರವನ್ನು ಇಂದು ಅವರ ಹುಟ್ಟೂರಿಗೆ ತರುವ ಸಾಧ್ಯತೆಯಿದೆ. ಆತನೊಂದಿಗೆ ಕೆಲವು ಜನ ಸಹ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 25…

  • |

    ವಿಮೆ, ಔಷಧಗಳು, ದಿನನಿತ್ಯದ ಅಗತ್ಯ ವಸ್ತುಗಳ ಜಿಎಸ್‌ಟಿ ಕಡಿತಗೊಳಿಸಿದೆ;

    ಹೊಸ ದೆಹಲಿ.04.ಸೆಪ್ಟೆಂಬರ್.25:- ವಿಮೆ, ಔಷಧಗಳು, ದಿನನಿತ್ಯದ ಅಗತ್ಯ ವಸ್ತುಗಳ ಮೇಲಿನ ದರಗಳನ್ನು ಜಿಎಸ್‌ಟಿ ಮಂಡಳಿ ಕಡಿತಗೊಳಿಸಿದೆ; ಜನಸಾಮಾನ್ಯರು, ರೈತರು ಮತ್ತು ಕೈಗಾರಿಕೆಗಳಿಗೆ ಪ್ರಮುಖ ಪರಿಹಾರ. ಸಾಮಾನ್ಯ ಜನರು, ಕಾರ್ಮಿಕ-ತೀವ್ರ ಕೈಗಾರಿಕೆಗಳು, ರೈತರು ಮತ್ತು ಕೃಷಿ, ಆರೋಗ್ಯ ಮತ್ತು ಆರ್ಥಿಕತೆಯ ಪ್ರಮುಖ ಚಾಲಕರನ್ನು ಕೇಂದ್ರೀಕರಿಸಿ ದರ ತರ್ಕಬದ್ಧಗೊಳಿಸುವಿಕೆಯನ್ನು ಜಿಎಸ್ಟಿ ಮಂಡಳಿ ಅನುಮೋದಿಸಿದೆ. ನವದೆಹಲಿಯಲ್ಲಿ ನಿನ್ನೆ ರಾತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಾಮಾನ್ಯ ಜನರು ಮತ್ತು ಮಧ್ಯಮ ವರ್ಗದ ವಸ್ತುಗಳ ಮೇಲಿನ ಸರಕು ಮತ್ತು…

  • |

    ಗುತ್ತಿಗೆ ಮೀಸಲು ಜಾರಿಗೆ ವಿಧೇಯಕ ವಿಂಗಡಣೆ

    ಬೆಂಗಳೂರು.14.ಜೂನ್.25:- ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ತಿದ್ದುಪಡಿ ವಿಧೇಯಕವನ್ನೇ ವಿಂಗಡಿಸುವ ಗಂಭೀರ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ. ಸರ್ಕಾರಿ ಕಾಮಗಾರಿಗಳಲ್ಲಿ ‘ಗುತ್ತಿಗೆ ಮೀಸಲು’ ಸೌಲಭ್ಯದ ಕಾನೂನು ತೊಡಕು ನಿವಾರಿಸಲು ಸರ್ಕಾರ ಚಿಂತನೆಯಮಾಡುತ್ತಿದೆ. ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯವನ್ನು ಮುಸ್ಲಿಮರಿಗೂ (ಪ್ರವರ್ಗ-2ಬಿ) ಅನ್ವಯಿಸಲು ಸರ್ಕಾರ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ಮಾಡಿತ್ತು. ಆದರೆ, ಈ ವಿಧೇಯಕ ಅಂಗೀಕರಿಸಲು ನಿರಾಕರಿಸಿದ್ದ ರಾಜ್ಯಪಾಲರು, ರಾಷ್ಟ್ರಪತಿಗೆ ಶಿಫಾರಸು ಮಾಡಿದ್ದರು. ಈ ವಿಧೇಯಕ ನನೆಗುದಿಗೆ ಬೀಳುವುದರೊಂದಿಗೆ ಎಸ್ಸಿ, ಎಸ್ಟಿ, ಪ್ರವರ್ಗ-1ರ ಗುತ್ತಿಗೆದಾರರಿಗೂ ಗುತ್ತಿಗೆ…

Leave a Reply

Your email address will not be published. Required fields are marked *