ಆಮ್ ಆದ್ಮಿ ಪಕ್ಷದ 15 ಭರವಸೆ ಪ್ರಣಾಳಿಕೆ ಬಿಡುಗಡೆ ಮಾಡಿದ- ಅರವಿಂದ್ ಕೇಜ್ರಿವಾಲ್

ಹೊಸ ದೆಹಲಿ.27.ಜನವರಿ.25:- ದೆಹಲಿ ವಿಧಾನಭೆಯಲ್ಲಿ ಚುನಾವಣೆ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ವಿಶೇಷವಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೋಮವಾರ ಜನವರಿ 27 ಆಮ ಆದ್ಮಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ 15 ಭರವಸೆಗಳನ್ನು ಬಿಡುಗಡೆ ಮಾಡಲಾಗಿದೆ.

ಮಹಿಳೆಯರು, ಯುವಕರು, ವೃದ್ಧರು, ಬಡವರು ಸೇರಿದಂತೆ ವಿವಿಧ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಎಎಪಿಯ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗಿದೆ. ವೇದಿಕೆಯಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿಯೇ ಕೇಜ್ರಿವಾಲ್ ಅವರು ಖಾತರಿ ಪತ್ರಕ್ಕೆ ಸಹಿ ಹಾಕಿದ್ದಾರೆ. ಅಲ್ಲದೆ ಕಳೆದ ಐದು ವರ್ಷಗಳಲ್ಲಿ ತಮ್ಮ ಸರ್ಕಾರ ಮೂರು ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ ಎಂದು ಕೇಜ್ರಿವಾಲ್ ಹೇಳಿದರು. ಹೊಸ ಪ್ರಣಾಳಿಕೆಯಲ್ಲಿ ಹಳೆಯ ಭರವಸೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ.

2020ರಲ್ಲಿ ಮೂರು ಗ್ಯಾರಂಟಿ ನೀಡಿದ್ದೆವು. ಅದರಲ್ಲಿ ಪ್ರತಿ ಮನೆಗೆ 24 ಗಂಟೆ ಶುದ್ಧ ನೀರಿನ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದ್ದೆ, ಯಮುನಾ ನದಿಯನ್ನು ಸ್ವಚ್ಛಗೊಳಿಸುತ್ತೇವೆ ಎಂದು ಹೇಳಿದ್ದೆವು. ದೆಹಲಿಯ ರಸ್ತೆಗಳನ್ನು ಯುರೋಪಿಯನ್ ಗುಣಮಟ್ಟದಿಂದ ಮಾಡಲಾಗುವುದು ಎಂದು ಹೇಳಿದ್ದೆವು. ಕಳೆದ ಐದು ವರ್ಷಗಳಲ್ಲಿ ಈ ಮೂರು ಕೆಲಸಗಳನ್ನು ಮಾಡಲು ಸಾಧ್ಯವಾಗಿಲ್ಲ ಎಂದು ಇಂದು ಎಲ್ಲರ ಮುಂದೆ ಹೇಳಿಕೊಳ್ಳುತ್ತಿದ್ದೇನೆ ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದರು.


https://x.com/ANI/status/1883776355860677105?ref_src=twsrc%5Etfw%7Ctwcamp%5Etweetembed%7Ctwterm%5E1883776355860677105%7Ctwgr%5Eb4a4c231b60b9fd3b0973d1e7130a5c92bacbec0%7Ctwcon%5Es1_c10&ref_url=https%3A%2F%2Fapi-news.dailyhunt.in%2F


ನಾವು ದೇಶದಲ್ಲಿ ಮೊದಲು ‘ಗ್ಯಾರಂಟಿ’ ಎಂಬ ಪದವನ್ನು ರಚಿಸಿದ್ದೇವೆ. ನಮ್ಮ ನಂತರ ಬಿಜೆಪಿ ಅದನ್ನು ಕದ್ದಿದೆ. ವ್ಯತ್ಯಾಸವೆಂದರೆ ನಾವು ನಮ್ಮ ಭರವಸೆಗಳನ್ನು ಪೂರೈಸುತ್ತೇವೆ ಆದರೆ ಅವರು ಮಾಡುತ್ತಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ಪ್ರಣಾಳಿಕೆ ಬಿಡುಗಡೆ ಸಮಯದಲ್ಲಿ ಹೇಳಿದರು.

ತಮ್ಮ ಸರ್ಕಾರ ರಚನೆಯಾದರೆ ಈ ಭರವಸೆಗಳ ಜತೆಗೆ ‘6 ರೇವಡಿಗಳು’ ಸಹ ಲಭ್ಯವಿರುತ್ತವೆ ಎಂದು ಅವರು ಹೇಳಿದ್ದಾರೆ.

ಮಹಿಳೆಯರು, ಯುವಕರು, ವೃದ್ಧರು, ಬಡವರು ಸೇರಿದಂತೆ ವಿವಿಧ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಎಎಪಿಯ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗಿದೆ. ವೇದಿಕೆಯಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿಯೇ ಕೇಜ್ರಿವಾಲ್ ಅವರು ಖಾತರಿ ಪತ್ರಕ್ಕೆ ಸಹಿ ಹಾಕಿದ್ದಾರೆ.

ಅಲ್ಲದೆ ಕಳೆದ ಐದು ವರ್ಷಗಳಲ್ಲಿ ತಮ್ಮ ಸರ್ಕಾರ ಮೂರು ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ ಎಂದು ಕೇಜ್ರಿವಾಲ್ ಹೇಳಿದರು. ಹೊಸ ಪ್ರಣಾಳಿಕೆಯಲ್ಲಿ ಹಳೆಯ ಭರವಸೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ.

2020ರಲ್ಲಿ ಮೂರು ಗ್ಯಾರಂಟಿ ನೀಡಿದ್ದೆವು. ಅದರಲ್ಲಿ ಪ್ರತಿ ಮನೆಗೆ 24 ಗಂಟೆ ಶುದ್ಧ ನೀರಿನ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದ್ದೆ, ಯಮುನಾ ನದಿಯನ್ನು ಸ್ವಚ್ಛಗೊಳಿಸುತ್ತೇವೆ ಎಂದು ಹೇಳಿದ್ದೆವು. ದೆಹಲಿಯ ರಸ್ತೆಗಳನ್ನು ಯುರೋಪಿಯನ್ ಗುಣಮಟ್ಟದಿಂದ ಮಾಡಲಾಗುವುದು ಎಂದು ಹೇಳಿದ್ದೆವು. ಕಳೆದ ಐದು ವರ್ಷಗಳಲ್ಲಿ ಈ ಮೂರು ಕೆಲಸಗಳನ್ನು ಮಾಡಲು ಸಾಧ್ಯವಾಗಿಲ್ಲ ಎಂದು ಇಂದು ಎಲ್ಲರ ಮುಂದೆ ಹೇಳಿಕೊಳ್ಳುತ್ತಿದ್ದೇನೆ ಎಂದು ಅರವಿಂದ್​ ಕೇಜ್ರಿವಾಲ್​ ತಿಳಿಸಿದರು.

prajaprabhat

Recent Posts

ಶಾಸಕರಾದ ಬಸನಗೌಡ ದದ್ದಲ್ ಗ್ರಾಮೀಣ ಪ್ರದೇಶದಲ್ಲಿ ಸಂಚಾರ; ಏತ ನೀರಾವರಿ ಕಾಮಗಾರಿ ವೀಕ್ಷಣೆ

ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…

4 minutes ago

ಸೇನಾ ನೇಮಕಾತಿ ರ‍್ಯಾಲಿ: ವಸತಿ ವ್ಯವಸ್ಥೆಗೆ<br>ಅಡುಗೆದಾರರು, ವಾರ್ಡನ್ ನಿಯೋಜನೆ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…

8 minutes ago

ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ: ವಸತಿ<br>ವ್ಯವಸ್ಥೆಗೆ ಸ್ಥಾನಿಕ ವೀಕ್ಷಕರ ನೇಮಕ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ್ ಸೇನಾ ರ‍್ಯಾಲಿಗೆ ಸ್ಥಾನಿಕ…

12 minutes ago

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಶಿಕ್ಷೆ ಪ್ರಕಟ

ಕೊಪ್ಪಳ.07.ಆಗಸ್ಟ್ .25: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮರೇಶ ಬಡಿಗೇರ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು…

17 minutes ago

ಆ. 15 ರಂದು ಕೊಪ್ಪಳ ನಗರಸಭೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೊಪ್ಪಳ.07.ಆಗಸ್ಟ್.25: ಕೊಪ್ಪಳ ನಗರಸಭೆಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಆ.…

20 minutes ago

ಯುವನಿಧಿ ಯೋಜನೆಯಡಿ ನೋಂದಣಿ, ಸ್ವಯಂ ಘೋಷಣೆಗೆ ಸೂಚನೆ

ರಾಯಚೂರು.07.ಆಗಸ್ಟ್.25:- ರಾಜ್ಯ ಸರ್ಕಾರದ ಯುವನಿಧಿ ಯೋಜನೆಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ವೆಬ್‌ಸೈಟ್ ವಿಳಾಸ https://sevasindhuservices,karnataka.gov.in     ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ…

1 hour ago