ಬೆಂಗಳೂರು.17.ಜೂನ್.25:-ಪಾರದರ್ಶಕ ವ್ಯವಸ್ಥೆ ತರುವತ್ತು ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.
ನೂತನ ಹಾಜರಾತಿ ವ್ಯವಸ್ಥೆಗೆ ಆರೋಗ್ಯ ಇಲಾಖೆ ಅಧಿಕಾರಿ, ನೌಕರರು ಸಹಕರಿಸುವಂತೆ ನಾನು ಮನವಿ ಮಾಡುತ್ತೇನೆ.
ಜುಲೈ 1 ಮೊಬೈಲ್ ಹಾಜರಾಗಿ ಜಾರಿಗೆ ಬರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ಸಾರ್ವಜನಿಕರ ದೂರುಗಳು ಇನ್ಮುಂದೆ ಕಡಿಮೆಯಾಗಲಿವೆ ಎಂಬ ನಿರೀಕ್ಷೆ ನನಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ಎಲ್ಲಾ ಆರೋಗ್ಯ ಸಂಸ್ಥೆಗಳನ್ನು ಒಳಗೊಂಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಾದ್ಯಂತ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ದಿನಾಂಕ : 01/07/2025 ರಿಂದ ಕಡ್ಡಾಯವಾಗಿ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…