ಬೆಂಗಳೂರು.16.ಜನವರಿ.25:- ಕಳೆದ ವರ್ಷ ಸಿಎಂ ಸಿದ್ದರಾಮಯ್ಯ ಅವರು ಉಚಿತ ಕಣ್ಣಿನ ಚಿಕಿತ್ಸೆ ನೀಡುವ “ಆಶಾಕಿರಣ” ಯೋಜನೆಗೆ ಚಾಲನೆ ನೀಡಿದ್ದರು. ಈ ಯೋಜನೆಗೆ ಸಂಬಂಧಿಸಿ ಪ್ರಸಕ್ತ ಸಾಲಿಗೆ ರೂ.13.30 ಕೋಟಿ ವೆಚ್ಚ ಮೀಸಲಿಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. “ಆಶಾಕಿರಣ” ಯೋಜನೆಯೆಲ್ಲಿ . ಉಚಿತ್ ಕಣ್ಣಿನ ಆಪರೇಷನ್ ಕೋಟಿ.. ಕೋಟಿ ಮೀಸಲು
ಈ ಯೋಜನೆಯಡಿ ಉಚಿತವಾಗಿ ಕಣ್ಣಿನ ತಪಾಸಣೆ, ಕನ್ನಡಕ ನೀಡಲಾಗುತ್ತದೆ.
ಸಿಎಂ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಅವರು, ಸಭೆಯಲ್ಲಿ 35 ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನಕ್ಕೆ ರೂ.47 ಕೋಟಿ ಮೀಸಲು, ನರೇಗಾ ಯೋಜನೆಯಡಿ ಹೊರಗುತ್ತಿಗೆ ಸಿಬ್ಬಂದಿ ಆರೋಗ್ಯ ವಿಮೆಗೆ ರೂ.8ಕೋಟಿ ಮೀಸಲಿಗೆ ಸಂಪುಟ ಅಸ್ತು ಎಂದಿದೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…