ಆಶಾ ಕಾರ್ಯಕರ್ತ ಅನಿರ್ದಿಷ್ಟಾವಧಿ ಧರಣಿ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ

06.ಜಿ.25.ಬೆಂಗಳೂರು: ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರ ಕೆಲವ 15000 ಸಂಬಲ್ಹಾ ಬೇಡಿಕೆ ಸರ್ಕಾರ ಮುಂದಿಟೀ ಆಶಾ ಕಾರ್ಯಕರ್ತರು ಧರಣಿ ಮಾಡುತಿದ್ದಾರೆ. ಅದರೆ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ಮನವರಿಕೆ ಮಾಡಿ, ಆಶಾ ಕಾರ್ಯಕರ್ತೆಯರು ನಡೆಸಲು ಉದ್ದೇಶಿಸಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸಂದತೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

ಜ.7ರಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಪ್ರತಿ ತಿಂಗಳು 15 ಸಾವಿರ ರೂ. ವೇತನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಈ ಸಂಬಂಧ ಆರೋಗ್ಯ ಇಲಾಖೆ ಆಯುಕ್ತರು, ಕಾನೂನು ಬಾಹಿರವಾಗಿ ಮುಷ್ಕರದಲ್ಲಿ ಭಾವಹಿಸದಂತೆ ಜಿಲ್ಲಾಧಿಕಾರಿಗಳು ಆಶಾ ಕಾರ್ಯಕರ್ತೆಯರಿಗೆ ಮನವರಿಕೆ ಮಾಡಬೇಕು. ಇದನ್ನು ಮೀರಿ ಭಾಗವಹಿಸಿದ್ದಲ್ಲಿ ಶಿಸ್ತು ಕ್ರಮ ಜನರುಗಿಸುವಂತೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಜ.7ರಿಂದ ಪ್ರತಿ ದಿನ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾದ ಆಶಾ ಕಾರ್ಯಕರ್ತೆಯರ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪಡೆಯಬೇಕು. ಮುಷ್ಕರದಲ್ಲಿ ಭಾಗವಹಿಸಿ ಕರ್ತವ್ಯಕ್ಕೆ ಗೈರುಹಾಜರಾಗದ ಆಶಾ ಕಾರ್ಯಕರ್ತೆಯರ ಸೇವೆಗಳನ್ನು ಕ್ಷೇತ್ರ ಮಟ್ಟದ ಸಿಬ್ಬಂದಿಯಾದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಸಮುದಾಯ ಆರೋಗ್ಯ ಅಧಿಕಾರಿ, ಆರೋಗ್ಯ ನಿರೀಕ್ಷಣಾಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆದು ಸಾರ್ವಜನಿಕರಿಗೆ ಆರೋಗ್ಯ ಸೇವೆಗಳನ್ನು ನೀಡಲು ಕ್ರಮವಹಿಸಬೇಕೆಂದು ತಿಳಿಸಿದ್ದಾರೆ.

ಆದ್ಯಾಗ್ಯೂ ಸಾರ್ವಜನಿಕರಿಗೆ ವಿಗದಿತ ಆರೋಗ್ಯ ಸೇವೆ ಒದಗಿಸಲು ತೊಡಕಾದ ಸ್ಥಳಗಳಲ್ಲಿ ಈಗಾಗಲೇ ಇಲಾಖೆಯಿಂದ ನೀಡಿರುವ ಮಾನದಂಡದಂತೆ ಹೊಸ ಆಶಾ ಕಾರ್ಯಕರ್ತೆಯರ ಆಯ್ಕೆ ಪ್ರಕ್ರಿಯೆಯನ್ನು ಚಾಲನೆಗೊಳಿಸಲು ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ (ಕಾಯಂ /ಗುತ್ತಿಗೆ) ವೈದ್ಯಕೀಯ ತುರ್ತು ಹೊರತುಪಡಿಸಿ ಯಾವುದೇ ತರಹದ ರಜೆಯನ್ನು ನೀಡಬಾರದು ಎಂದು ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಜೀವನ್ಉಪಯೋಕೆ ಸಂಬಳ ಸಿಗುತ್ತಿಲ್ಲ ಆ ಕಾರಣಕ್ಕೆ ಅವರು ಅನಿರ್ದಿಷ್ಟ ಅವಧಿ ಧರಣಿ ಮಾಡುತ್ತಿದ್ದರೆ. ಸರ್ಕಾರ ಅವರ ಮನಸುವಳಲಿಸು ಸಮಾಧಾನ ಮಾಡಿ ಸೆವೆಗೆ ಅಜ್ರಾಗಿ ಅವರು ಮಾನ್ವೊವೊಲಿದ್ದೆ.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

33 minutes ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

1 hour ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

2 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

2 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

2 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

3 hours ago