ಆಸ್ತಿ ಮಾಲೀಕ’ರಿಗೆ  ಜು.31 ರವರೆಗೆ ವಿಶೇಷ ‘ಇ-ಖಾತಾ’ ಆಂದೋಲನ.

ಬೆಂಗಳೂರು.07.ಜುಲೈ.25:- ರಾಜ್ಯದಲ್ಲಿ ಆಸ್ತಿ ಮಾಲೀಕರಿಗೆ ಜು.31 ರವರೆಗೆ ವಿಶೇಷ ಇ-ಖಾತಾ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.2025ರ ಜುಲೈ 1 ರಿಂದ 31 ರವರೆಗೆ ಬೆಂಗಳೂರಿನಲ್ಲಿ ಇ-ಖಾತಾ ಅಭಿಯಾನ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಅಥವಾ ಸೇವೆ ಪಡೆಯಲು ಈ ಸಂಖ್ಯೆಗೆ ಕರೆ ಮಾಡಬಹುದಾಗಿದೆ (080-4920 3888) .  

https://janasevaka.karnataka.gov.in     ವೆಬ್ ಸೈಟ್ ವೀಕ್ಷಿಸಬಹುದಾಗಿದೆ.

ಮನೆಯಲ್ಲೇ ಕುಳಿತು ಆನ್ ಲೈನ್ ಮೂಲಕ ಅಂತಿಮ ಇ-ಖಾತಾವನ್ನು https://bbmpeasthi.karnataka.gov.in ಮೂಲಕ ಪಡೆಯಬಹುದು. ಇ-ಖಾತಾ ಸಂಬಂಧಿತ ವೀಡಿಯೋವನ್ನು ಕೆಳಗಿನ ಲಿಂಕ್ ನಿಂದ ವೀಕ್ಷಿಸಬಹುದು. https://tinyurl.com/36suwvn2 ನೋಡಬಹುದಾಗಿದೆ.

ಈ ದಾಖಲೆಗಳು ಕಡ್ಡಾಯ
1) ಮಾಲೀಕರ ಆಧಾರ
2) ಆಸ್ತಿ ತೆರಿಗೆ ಎಸ್ ಎ ಎಸ್ ಅರ್ಜಿ ಸಂಖ್ಯೆ
3) ಸ್ವತ್ತಿನ ಕ್ರಯ/ನೋಂದಾಯಿತ ಪತ್ರ ಸಂಖ್ಯೆ
4) ಬೆಸ್ಕಾಂ ಖಾತೆ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ)
5) ಸ್ವತ್ತಿನ ಛಾಯಾಚಿತ್ರ

ಜನಸೇವಕನಿಗೆ ಪಾವತಿಸಬೇಕಾದ ಮೊತ್ತ
1) ಇಖಾತಾ ಅರ್ಜಿಗೆ . 45/-
2) ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಲು (ಪ್ರತಿ ಪುಟಕ್ಕೆ) : ರೂ. 5/-
3) ನಿಮ್ಮ ಮನೆ ಬಾಗಿಲಿಗೆ ಜನಸೇವಕನ ಸೇವಾ ಶುಲ್ಕ: ರೂ. 115/-
ಯಾವುದೇ ಬಿಬಿಎಂಪಿ ಕಚೇರಿಗೆ ಭೇಟಿ ನೀಡಬೇಡಿ ಅಥವಾ ಕರೆ ಮಾಡಬೇಡಿ.ಇ-ಖಾತಾ ಸಹಾಯವಾಣಿ ಸಂಖ್ಯೆ: 9480683695 ಕರೆ ಮಾಡಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

prajaprabhat

Recent Posts

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ಜಾರಿ : ಸರ್ಕಾರ ನಿರ್ಧಾರ

ಬೆಂಗಳೂರು.08.ಜುಲೈ.25:- ರಾಜ್ಯದಲ್ಲಿ ದಿನಾಲು ಯುವ ವಯಸ್ಸಿನವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ 'ಹೃದಯ ತಪಾಸಣೆ' ನಡೆಸಲು ಈ…

3 hours ago

ರಾಜ್ಯದಲ್ಲಿ ಪುರುಷರಿಗೂ ಉಚಿತ ಸಾರಿಗೆ ಬಸ್ ಪ್ರಯಾಣ : ಶಾಸಕ ಬಸವರಾಜ ರಾಯರೆಡ್ಡಿ ಘೋಷಣೆ..!

ಕೊಪ್ಪಳ.07.ಜುಲೈ.25:- ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟೀ ನಂತರ ಮಾತೊಂದು ಗ್ಯಾರಂಟಿ ಘೋಷಣೆ ಮಾಡಿ ಮಾಡಿದಾರೆ ಇನ್ಮುಂದೇ ರಾಜ್ಯ ಸರ್ಕಾರ…

3 hours ago

ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6,000 ಹುದ್ದೆಗಳಿಗೆ ನೇಮಕ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು.07.ಜುಲೈ.25:- ರಾಜ್ಯದಲ್ಲಿ 6000 ಭಾರತಿ ಖಾಯಂಹಿಡೆಗಳನು ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ಜಮೀನು ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಇಲಾಖೆಯಲ್ಲಿ ಖಾಲಿ…

3 hours ago

ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರ ನೇಮಕಾತಿಗೆ ವಾಕ್ ಇನ್ ಸಂದರ್ಶನ

ಕಲಬುರಗಿ.07.ಜುಲೈ.25:- ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಇತರರ 29 ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೌಕರರ ರಾಜ್ಯ…

3 hours ago

ವಸತಿ ಶಾಲೆಯಲ್ಲಿ ಖಾಲಿ ಸ್ಥಾನಗಳಿಗೆ ನೇರ ಪ್ರವೇಶ

ಚಿತ್ರದುರ್ಗ.07.ಜುಲೈ.25:- ರಾಜ್ಯದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಕಾರ್ಯನಿರ್ವಹಿಸುತ್ತಿರುವ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ,…

3 hours ago

ಪತ್ರಕರ್ತರಿಗೆ 3 ದಿನಗಳ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು.07.ಜುಲೈ.25:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3ನೇ…

3 hours ago