ಕೊಪ್ಪಳ.07.ಆಗಸ್ಟ್.25: ಕೊಪ್ಪಳ ನಗರಸಭೆಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಹಮ್ಮಿಕೊಳ್ಳಲಾಗಿದೆ.
ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಆ. 15 ರಂದು ಬೆಳಗ್ಗೆ 8.30 ಗಂಟೆಗೆ ನಗರಸಭೆ ಕಾರ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದು, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಧ್ವಜಾರೋಹಣ ನೆರವೇರಿಸುವರು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…
ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…
ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…
ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…