ಬೆಂಗಳೂರು.23.ಜೂನ್.25:- ರಾಜ್ಯ ಸರ್ಕಾರ ರಾಜ್ಯದ ಪರಿಶಿಷ್ಟ ವರ್ಗದ ಇಂಜಿನಿಯರಿಂಗ್ ಪದವೀಧರರಿಗೆ ತರಬೇತಿಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಠ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಐಐಎಸ್ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ತರ್ನೆಟಿದರ್ರಿಗೆ ಆರ್ಟಿಫಿಷಲ್ ಇಟಲಿಜನ್ಸ್ ಅಂಡ್ ಮಿಷಿನ್ ಲರ್ನಿಂಗ್ ಮುಂತಾದ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ 200 ಇಂಜಿನಿಯರಿAಗ್ ಪದವೀಧರರಿಗೆ 15,000/- ರೂ.ಗಳ ಶಿಷ್ಯ ವೇತನದೊಂದಿಗೆ ತರಬೇತಿ ನೀಡಲು ಅವಕಾಶ ಕಲ್ಪಿಸಿದೆ.
ಆಸಕ್ತ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಒಳಗೆ ಕಚೇರಿಯಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 04 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.08182-200266 ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು.
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…