ಮುಂಬೈ.30.ಮೇ.25:- ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ಇತ್ತೀಚೆಗೆ ಸ್ಥಳೀಯ ಬ್ಯಾಂಕ್ ಅಧಿಕಾರಿಗಳ (LBOs) ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. JMGS-I ನಲ್ಲಿ LBO ಗಳಿಗೆ 400 ಹುದ್ದೆಗಳ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯನ್ ಓವರ್ಸೀಸ್ ಬ್ಯಾಂಕ್ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 31, 2025.
ರಾಜ್ಯವಾರು ಹುದ್ದೆಗಳ ಸಂಖ್ಯೆ: ತಮಿಳುನಾಡು: 260, ಒಡಿಶಾ: 10, ಪಂಜಾಬ್: 21, ಪಶ್ಚಿಮ ಬಂಗಾಲ: 34, ಗುಜರಾತ್: 30, ಮಹಾರಾಷ್ಟ್ರ: 45
ವಿದ್ಯಾರ್ಹತೆ: ಯಾವುದೇ ಅಧಿಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಒಬ್ಬರು ಒಂದು ರಾಜ್ಯದಿಂದ ಮಾತ್ರವೇ ಅರ್ಜಿ ಸಲ್ಲಿಸಬಹುದಾಗಿದ್ದು, ಆಯಾಯ ರಾಜ್ಯದ ಸ್ಥಳೀಯ ಭಾಷೆ ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು.
ವಯೋಮಿತಿ: ಕನಿಷ್ಠ 20 ವರ್ಷ. ಗರಿಷ್ಠ 30 ವರ್ಷ. ಮೀಸಲಾತಿಗೆ ಅನುಗುಣವಾಗಿ ಗರಿಷ್ಠ ವಯೋಮಿತಿಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಅರ್ಜಿ ಶುಲ್ಕ: ಸಾಮಾನ್ಯ, ಇಡಬ್ಲ್ಯುಎಸ್, ಒಬಿಸಿ ಅಭ್ಯರ್ಥಿಗಳಿಗೆ 850 ರೂ. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 175 ರೂ.
ಆಯ್ಕೆ ವಿಧಾನ: ಆನ್‌ಲೈನ್ ಪರೀಕ್ಷೆ, ಭಾಷಾ ಪ್ರಾವೀಣ್ಯ ಪರೀಕ್ಷೆ ಮತ್ತು ಸಂದರ್ಶನ, ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 30-5-25
ಅರ್ಜಿ ಸಲ್ಲಿಸಲು: https://ibpsonline.ibps.in/
ioblboapr25/ ಹೆಚ್ಚಿನ ಮಾಹಿತಿಗಾಗಿ: https://www.iob.in/
ಹುದ್ದೆ: ಲೋಕಲ್ ಬ್ಯಾಂಕ್ ಆಫೀಸರ್, ಒಟ್ಟು ಹುದ್ದೆಗಳು: 400
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…