ಬೀದರ, 05ಡಿಸೆಂಬರ್24:- ಡಿಸೆಂಬರ್.6 ರಿಂದ 31 ರವರೆಗೆ ರಾಷ್ಟಾçದ್ಯಂತ., ರಾಜ್ಯಾದ್ಯಂತ, ಜಿಲ್ಲೆಯಾದ್ಯಂತ 21ನೇ ಜಾನುವಾರು ಗಣತಿ ಕಾರ್ಯವು ಪ್ರಾರಂಭವಾಗುತ್ತಿದೆ. ಈ ನಿಟ್ಟಿನಲ್ಲಿ ಡಿ.6 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅವರ ಮನೆಯಿಂದಲೇ ಜಾನುವಾರು ಗಣತಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.
ಈ ಜಾನುವಾರು ಗಣತಿಯಲ್ಲಿ ಪಶುಪಾಲನಾ ಇಲಾಖೆಯ ಸುಮಾರು 76 ಜನ ಗಣತಿದಾರರು, 14 ಜನ ಮೇಲ್ವಿಚಾರಕರು, ಗ್ರಾಮ, ವಾರ್ಡಗಳಲ್ಲಿ ಪ್ರತಿಯೊಬ್ಬರು ತೆರಳಿ ಜಾನುವಾರು ಗಣತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.
ಗಣತಿಲ್ಲಿ ದನ, ಎಮ್ಮೆ, ಕುರಿ, ಮೇಕೆ, ಹಂದಿ, ನಾಯಿ, ಮೊಲ, ಕುದುರೆ, ಕತ್ತೆ, ಕೋಳಿ, ಒಂಟೆ, ಆನೆ, ಹೆಸರಗಡೆ, ಯಾಕ, ಮಿಧುನ ಈ ಎಲ್ಲಾ ಜಾನುವಾರುಗಳ ಗಣತಿಯನ್ನು ಕೈಗೊಳ್ಳಲಾಗುತ್ತಿದೆ. ಪ್ರಯುಕ್ತ ಸಾರ್ವಜನಿಕರು, ಗಣತಿದಾರರಿಗೆ ನಿಖರ ಮಾಹಿತಿಯನ್ನು ನೀಡಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಬೀದರ ಪಶು ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Source: www.prajaprabhat.com
ಬೆಂಗಳೂರು,19.ಏಪ್ರಿಲ್.25:- ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ…
ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ವರದಿಯಾಗಿದೆ. ರಾಷ್ಟ್ರೀಯ…
ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ…
ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ…
ಕೆನಡಾದಲ್ಲಿ.19.ಏಪ್ರಿಲ್.25:- ಭಾರತೀಯ ವಿದ್ಯಾರ್ಥಿ ಕೆನಡಾದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಲುಕಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ…
ಬೆಂಗಳೂರು.19.ಏಪ್ರಿಲ್.25:- ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಪುತ್ರ, ಶಿವಮೊಗ್ಗ ಬಿಜೆಪಿ ಸಂಸದ ಬಿವೈ…