03/08/2025 4:41 PM

Translate Language

Home » ಲೈವ್ ನ್ಯೂಸ್ » ಇಂದು ಕನ್ನಡ ಭಾಷಾ ಪರೀಕ್ಷೆ: ಪರೀಕ್ಷಾ
ಕೇಂದ್ರಗಳ ಸುತ್ತಲು ನಿಷೇಧಾಜ್ಞೆ ಜಾರಿ

ಇಂದು ಕನ್ನಡ ಭಾಷಾ ಪರೀಕ್ಷೆ: ಪರೀಕ್ಷಾ
ಕೇಂದ್ರಗಳ ಸುತ್ತಲು ನಿಷೇಧಾಜ್ಞೆ ಜಾರಿ

Facebook
X
WhatsApp
Telegram

ರಾಯಚೂರು.25.ಜುಲೈ 25: ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 13-3-2024ರಂದು ಅಧಿಸೂಚಿಸಿರುವ ವಿವಿಧ ಇಲಾಖೆಗಳ ಹೈ.ಕ.ವೃಂದದ ಗ್ರೂಪ್ ಬಿ ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯು ರಾಯಚೂರ ತಾಲೂಕಿನ 8 ಪರೀಕ್ಷಾ ಕೇಂದ್ರಗಳಲ್ಲಿ ಜುಲೈ 26ರಂದು ನಡೆಯಲಿದೆ.

ಈ ಪರೀಕ್ಷೆಯು ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಆದೇಶ ಹೊರಡಿಸಿದ್ದಾರೆ. ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ ಎಲ್ಲಾ ಝರಾಕ್ಸ ಅಂಗಡಿಗಳನ್ನು ಮತ್ತು ಸೈಬರ್ ಕೆಫೆಗಳನ್ನು ಪರೀಕ್ಷಾ ಸಮಯದಲ್ಲಿ ಕಡ್ಡಾಯವಾಗಿ ಮುಚ್ಚುವಂತೆ ಆದೇಶಿಸಲಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!