|

ಇಂದು ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ
ಯು.ಟಿ.ಖಾದರ್ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ.02. ಏಪ್ರಿಲ್.25:- ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರು ಅವರು ಮೇ.1 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಅವರು ಮೇ.1 ರಂದು ಬೆಳಿಗ್ಗೆ 9.30 ಗಂಟೆಗೆ ಬೀದರ ಯುವ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷರಾದ ಶಾ ಫರೀದ-ಉಲ್ಲಾ-ಖಾನ ಅವರ ಮನೆಗೆ ಭೇಟಿ ನೀಡಲಿದ್ದಾರೆ. ನಂತರ 10 ಗಂಟೆಗೆ ಬೀದರನ ಸಪ್ನಾ ಹಾಲ್ ಏರಫೋರ್ಟ ರಸ್ತೆ ಬೀದರದಲ್ಲಿ ಹಮ್ಮಿಕೊಂಡಿರುವ ಇಂಗ್ಲೀಷ್ ಹೌಸ್ ಅಕಾಡೆಮಿಯ ಒಂದು ತಿಂಗಳ ವ್ಯಕ್ತಿತ್ವ ವಿಕಾಸನ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *