04/08/2025 1:42 PM

Translate Language

Home » ಲೈವ್ ನ್ಯೂಸ್ » ಇಂದು ಕೊಪ್ಪಳದಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಇಂದು ಕೊಪ್ಪಳದಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

Facebook
X
WhatsApp
Telegram

ಕೊಪ್ಪಳ.18.ಜುಲೈ.25: ಜೆಸ್ಕಾಂ ಕೊಪ್ಪಳ ಉಪ-ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿದ್ಯುತ್‌ಚ್ಛಕ್ತಿ ಗ್ರಾಹಕರ ವಿದ್ಯುತ್‌ಚ್ಛಕ್ತಿಗೆ ಸಂಬAಧಿಸಿದ ಅಹವಾಲುಗಳು ಮತ್ತು ಕುಂದು-ಕೊರತೆಗಳನ್ನು ಪರಿಹರಿಸಲು ವಿದ್ಯುತ್ ಗ್ರಾಹಕರ ಕುಂದುಕೊರತೆಗಳ ಸಭೆಯನ್ನು ಜುಲೈ 19 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಕಾರ್ಯ ಮತ್ತು ಪಾಲನಾ ಉಪ-ವಿಭಾಗ ಕಛೇರಿಯಲ್ಲಿ ಆಯೋಜಿಸಲಾಗಿದೆ.

ಸಂಬoಧಿಸಿದ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ವಿದ್ಯುತ್‌ಗೆ ಸಂಬAಧಿಸಿದ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಜೆಸ್ಕಾಂ ಕೊಪ್ಪಳ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!