ಬೀದರ.22.ಜನವರಿ.25:-ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಜನವರಿ.23 ರಂದು ಬೆಳಿಗ್ಗೆ 9 ಗಂಟೆಗೆ ಬೀದರ ನಗರದ ಇಂದಿರಾಬಾಯಿ ಗುರುತಪ್ಪ ಶೆಟಕಾರ ಪ್ರೌಢ ಶಾಲೆ ಗುಂಪಾ ಬೀದರದಲ್ಲಿ ಆಯೋಜಿಸಲಾಗಿದೆ ಎಂದು ಬೀದರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಿನಿಂದ ತಾಲ್ಲೂಕಾ ಹಂತದಿAದ ಪ್ರಥಮ ವಿಜೇತರಾದ ಮಕ್ಕಳು ಜಿಲ್ಲಾ ಮಟ್ಟದಲ್ಲಿ ಭಾಗವಹಿಸುತ್ತಾರೆ. ಪ್ರಾಥಮಿಕ ವಿಭಾಗದಿಂದ 85 ಹಾಗೂ ಪ್ರೌಢ ಶಾಲಾ ವಿಭಾಗದಿಂದ 85 ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ (ಕಂಠಪಾಠ, ಭಾಷಣ, ಪ್ರಬಂಧ ಸ್ಪರ್ಧೆ, ರಂಗೋಲಿ, ನೃತ್ಯ, ಜಾನಪದ ಗೀತೆ ಇತ್ಯಾದಿ) ಭಾಗವಹಿಸುತ್ತಾರೆ. ಕಾರ್ಯಕ್ರಮದಲ್ಲಿ ಸುಮಾರು 76 ತೀರ್ಪುಗಾರರಿರುತ್ತಾರೆ.
ಮಕ್ಕಳ ಜೊತೆ ಸುಮಾರು 60-70 ಶಿಕ್ಷಕರು ಮಕ್ಕಳೊಂದಿಗೆ ಬರುತ್ತಾರೆ ಒಟ್ಟಿನಲ್ಲಿ ಈ ಕಾರ್ಯಕ್ರಮದಲ್ಲಿ ಸುಮಾರು 400 ಮಕ್ಕಳು ಹಾಗೂ ಶಿಕ್ಷಕರ ಭಾಗವಹಿಸಲಿದ್ದಾರೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…