ಬೀದರ.01.ಮಾರ್ಚ.25: – ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೀದರ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟವನ್ನು ಮಾರ್ಚ.2 ರಂದು ಬೆಳಿಗ್ಗೆ 10 ಗಂಟೆಗೆ ಬೀದರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.
ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ ಹಾಗೂ ವಿಧನ ಪರಿಷತ್ ಸದಸ್ಯರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಎಂ.ಜಿ.ಮೂಳೆ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬಿದರ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷರಾದ ಬಸವರಾಜ ಜಾಬಶೆಟ್ಟಿ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಬೀದರ ಜಿಲ್ಲಾದಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರುಗಳು ಭಾಗವಹಿಸಲಿದ್ದಾರೆ.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…