ಪಾಟ್ನಾ.13.ಎಪ್ರಿಲ್.25:- ಇಂದು ಪಾಟ್ನಾದಲ್ಲಿ ಭಾರತ್ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಏಪ್ರಿಲ್ 14ರಂದು ನವದೆಹಲಿಯ ಸಂಸತ್ ಭವನದ ಹುಲ್ಲುಹಾಸಿನ ಪ್ರೇರಣಾ ಸ್ಥಳದಲ್ಲಿ ಆಚರಿಸಲಾಗುತ್ತಿದೆ.
ಈ ಕಾರ್ಯಕ್ರಮವನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಹಾಗೂ ಡಾ.ಅಂಬೇಡ್ಕರ್ ಪ್ರತಿಷ್ಠಾನ ಸಂಯುಕ್ತವಾಗಿ ಆಯೋಜಿಸಿವೆ.
ರಾಷ್ಟ್ರಪತಿ, ಉಪರಾಷ್ಟ್ರಪತಿ, ಲೋಕಸಭಾಧ್ಯಕ್ಷ ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದೇ ವೇಳೆ ಡಿಎಎಫ್ ವತಿಯಿಂದ ಅಲಿಪುರ ರಸ್ತೆಯಲ್ಲಿರುವ ಡಾ. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕಕ್ಕೆ ಸಾರ್ವಜನಿಕರನ್ನು ಕರೆದೊಯ್ಯಲು ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಅಂಬೇಡ್ಕರ್ ಪ್ರತಿಷ್ಠಾನವು ಅವರ ಸಂದೇಶ ಮತ್ತು ಸಿದ್ಧಾಂತಗಳನ್ನು ಹರಡುವ ನಿಟ್ಟಿನಲ್ಲಿ ದೇಶದಾದ್ಯಾಂತ ಚಟುವಟಿಕೆಗಳನ್ನು ನಡೆಸುತ್ತಿದೆ.
ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…
ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…
ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…
ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ್ ಸೇನಾ ರ‍್ಯಾಲಿಗೆ ಸ್ಥಾನಿಕ…
ಕೊಪ್ಪಳ.07.ಆಗಸ್ಟ್ .25: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮರೇಶ ಬಡಿಗೇರ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು…
ಕೊಪ್ಪಳ.07.ಆಗಸ್ಟ್.25: ಕೊಪ್ಪಳ ನಗರಸಭೆಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಆ.…