ಇಂದು ಲೋಕಾಯುಕ್ತ ಕುಂದು ಕೊರತೆ ಸಭೆ
10ಡಿಸೆಂಬರ್24 :- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಬೀದರ ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಡಿಸೆಂಬರ್.11 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ
ಎಸ್‌ಪಿ ರವರ ಮೊ.ಸಂ (9364062529),
ಡಿಎಸ್‌ಪಿ ರವರ ಮೊಬೈಲ ಸಂ. (9364062571),
ಪಿಐ-1 ರವರ ಮೊಬೈಲ ಸಂ.(9364062672),
ಪಿಐ-2 ರವರ ಮೊ.ಸಂ. (9364062673),
ಪಿಐ-3 ರವರ ಮೊ.ಸಂ. (9364062674),
ಹಾಗೂ ಪಿಐ-4 ರವರ ಮೊ.ಸಂ. (9364062675) ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…