ಇಂದು ಬೀದರ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಹಾಗೂ ಬೀದರ-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯ ಪುನಾರಂಭ

ಬೀದರ.15.ಏಪ್ರಿಲ್.25:- ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಬೀದರ ಸಂಯುಕ್ತಾಶ್ರಯದಲ್ಲಿ ಬೀದರ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಹಾಗೂ ಬೀದರ-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯ ಪುನಾರಂಭ ಕಾರ್ಯಕ್ರಮ ಏಪ್ರಿಲ್.16 ರಂದು ಸಾಯಂಕಾಲ 4:00 ಗಂಟೆಗೆ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ. ಗೌರವಾನ್ವಿತ ಆಹ್ವಾನಿತರಾಗಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಇರಲಿದ್ದಾರೆ.
ಕಾರ್ಯಕ್ರಮದ ಘನ ಉಪಸ್ಥಿತಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ, ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್, ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಭಾರಿ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ.ಪಾಟೀಲ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ, ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಜಡ್.ಜಮೀರ್ ಅಹ್ಮದ್ ಖಾನ್, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಸಚಿವರಾದ ಶರಣಬಸಪ್ಪ ದರ್ಶನಾಪೂರ, ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ, ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಕಾರ್ಮಿಕ ಸಚಿವರಾದ ಸಂತೋಷ ಎಸ್.ಲಾಡ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷಿö್ಮo  ಹೆಬಾಳ್ಕರ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್.ವೈದ್ಯ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಎಂ.ಸಿ.ಸುಧಾಕರ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ.ಅಜಯ್ ಧರ್ಮಸಿಂಗ್, ಕರ್ನಾಟಕ ಗೃಹ ಮಂಡಳಿ ಹಾಗೂ ಅರಸಿಕೇರೆ ಶಾಸಕರಾದ ಕೆ.ಎಂ.ಶಿವಲಿAಗೇಗೌಡ ಅವರುಗಳು ಭಾಗವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕರಾದ ಶರಣು ಸಲಗರ, ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕರಾದ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ, ವಿಧಾನ ಪರಿಷತ್ ಸದಸ್ಯರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬೀದರ ನಗರಶಬೆ ಅಧ್ಯಕ್ಷರಾದ ಮಹ್ಮದ ಗೌಸ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ ಅವರುಗಳು ಭಾಗವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇಂಧನ, ಜಲಸಂಪನ್ಮೂಲ ಇಲಾಖೆ ಗೌರವ್ ಗುಪ್ತ, ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳಾದ ಉಮಾ ಶಂಕರ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಅಂಜುಮ್ ಪರ್ವೆಜ್, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ರಾಜೇಂದ್ರ ಕುಮಾರ ಕಟಾರಿಯ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಶ್ಮಿ ಮಹೇಶ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ವೈದ್ಯಕೀಯ ಶಿಕ್ಷಣ ಇಲಾಖೆಯ ಮೊಹಮ್ಮದ್ ಮೊಹಸಿನ್, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಲೋಕೋಪಯೋಗಿ ಇಲಾಖೆಯ ಡಾ.ಎಸ್.ಸೆಲ್ವಕುಮಾರ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹರ್ಷ ಗುಪ್ತಾ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಸಮಾಜ ಕಲ್ಯಾಣ ಇಲಾಖೆ ಪಿ.ಮನಿವಣ್ಣನ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ವಸತಿ ಇಲಾಖೆಯ ನವೀನರಾಜ ಸಿಂಗ್, ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪಂಕಜ್ ಕುಮಾರ್ ಪಾಂಡೆ, ಸರ್ಕಾರದ ಕಾರ್ಯದರ್ಶಿಗಳು ಕೃಷಿ ಇಲಾಖೆಯ ಡಾ.ಜೆ.ರವಿಶಂಕರ್, ಸರ್ಕಾರದ ಕಾರ್ಯದರ್ಶಿಗಳು ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಡಾ.ಮಂಜುಳ ಎನ್. ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಮಹಿಳಾ ಮ್ತು ಮಕ್ಕಳ ಕಲ್ಯಾಣ ಇಲಾಖೆಯ ಡಾ.ಶಾಮ್ಲಾ ಇಕ್ಬಾಲ್, ಸರ್ಕಾರದ ಕಾರ್ಯದರ್ಶಿಗಳು, ಪಶು ಸಂಗೋಪನೆ ಪಶು ವಿಜ್ಞಾನ ಮೀನುಗಾರಿಕೆ ಇಲಾಖೆಯ ವಿ.ಅನ್ಪುಕುಮಾರ್, ಕರ್ನಾಟಕದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಸರ್ಕಾರದ ಕಾರ್ಯದರ್ಶಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ರಂದೀಪ್ ಡಿ. ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎಸ್.ಬಿ.ಶೆಟ್ಟೆನವರ್, ಸರ್ಕಾರದ ಕಾರ್ಯದರ್ಶಿಗಳು ನಗರಾಭಿವೃದ್ಧಿ ಇಲಾಖೆಯ ದೀಪಾ ಚೋಳನ್, ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಖುಷ್ಬೂ ಗೋಯಲ್ ಚೌಧರಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಶರತ ಬಿ., ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳಾದ ಸುಂದರೇಶ ಬಾಬು, ಬೆಂಗಳೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರಾದ ನಾಗೇಂದ್ರ ಪ್ರಸಾದ ಕೆ., ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಸೆಲ್ವಮಣಿ ಆರ್., ಸಣ್ಣ ನೀರಾವರಿ ಮತ್ತು ಅಂರ್ಜಲ ಅಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ರಾಘವನ್ ಅವರುಗಳು ಭಾಗವಹಿಸಲಿದ್ದಾರೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

2 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

2 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

2 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

2 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

2 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

5 hours ago