ಕಾತ್ಮಂಡೋ:ಇಂದು ಬೆಳಗಿನ ಜಾವ ನೇಪಾಳದಲ್ಲಿ ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ಭಾರತೀಯ ಕಾಲಮಾನ ಬೆಳಗಿನ ಜಾವ 2:36 ಕ್ಕೆ ನೇಪಾಳದಲ್ಲಿ ಭೂಕಂಪ ಸಂಭವಿಸಿದೆ.
ರಾಜಧಾನಿ ಕಠ್ಮಂಡುವಿನಿಂದ ಪೂರ್ವಕ್ಕೆ ಸುಮಾರು 65 ಕಿಲೋಮೀಟರ್ ದೂರದಲ್ಲಿರುವ ಸಿಂಧುಪಾಲ್ ಚೌಕ್ ಜಿಲ್ಲೆಯ ಭೈರವಕುಂಡದಲ್ಲಿ ಭೂಕಂಪದ ಕೇಂದ್ರ ok no luಬಿಂದು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಮತ್ತು ಸಂಶೋಧನಾ ಕೇಂದ್ರ ತಿಳಿಸಿದೆ.
ಯಾವುದೇ ಹಾನಿ, ಗಾಯಗಳು ಅಥವಾ ಜೀವಹಾನಿ ಸಂಭವಿಸಿದ ಬಗ್ಗೆ ಯಾವುದೇ ವರದಿಯಾಗಿಲ್ಲ.
ಬಿಹಾರ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಅನೇಕ ಭಾಗಗಳಲ್ಲಿ ಬೆಳಗಿನ ಜಾವ 2:37 ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಬಿಹಾರದಲ್ಲಿ, ದರ್ಭಾಂಗ, ಸಮಸ್ತಿಪುರ, ಸರನ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಭೂಕಂಪದ ಅನುಭವವಾಗಿದೆ.
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…
ಕೊಪ್ಪಳ.03.ಆಗಸ್ಟ.25:- ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕ, ಮಹಿಳಾ…