ಇಂದು ಮತ್ತು ನಾಳೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಬೀದರ.29.ಮೇ.25:- ಕಾರಂಜಾ ಜಲಾಶಯದಿಂದ ಬೀದರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ಜ್ಯಾಕವೇಲ್‍ನಲ್ಲಿರುವ 500 KV Transformer  ಕೆಟ್ಟು ಹೋಗಿದ್ದು ಹಾಗೂ ನೌಬಾದ ಐ.ಪಿ.ಎಸ್.ನಲ್ಲಿರುವ ಮೋಟಾರು ಮತ್ತು ವಿದ್ಯುತ್ ರಿಪೇರಿ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಮೇ.30 ಮತ್ತು 31 ರವರೆಗೆ ಈ ಎರಡು ದಿವಸ ಬೀದರ ನಗರಕ್ಕೆ ಕುಡಿಯುವ ನೀರು ಸರಬರಾಜು ಆಗುವುದಿಲ್ಲ. ಕಾರಣ ಸಾರ್ವಜನಿಕರು ಸಹಕರಿಸಬೇಕೆಂದು ಬೀದರ ನಗರಸಭೆ ಪೌರಾಯುತ್ತಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

4 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

4 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

5 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

5 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

6 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

15 hours ago