ಬೆಂಗ್ಗಳೂರು: 24.ಜನೆವರಿ.25:- ಇಂದು ಮಧ್ಯಾಹ್ನ 3 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ.
ವಿಧಾನಸೌಧದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಸರ್ಕಾರ -ಅರಮನೆ ತಿಕ್ಕಾಟದ ಹಿನ್ನೆಲೆ ಇಡೀ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಇಂದು ಮಧ್ಯಾಹ್ನ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆಯಿದೆ.
ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸುವ ಕುರಿತಾಗಿ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ನಿರ್ಣಯ ಕೈಗೊಳ್ಳಬೇಕಿದೆ. ಹೀಗಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…