ಹೊಸ ದೆಹಲಿ.05.ಜೂನ್.25:- ಇಂದು ವಿಶ್ವ ಪರಿಸರ ದಿನವನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. ಪ್ರಕೃತಿ ಮತ್ತು ಭೂಮಿಯನ್ನು ರಕ್ಷಿಸಲು ಸಕಾರಾತ್ಮಕ ಪರಿಸರ ಕ್ರಮ ಕೈಗೊಳ್ಳಲು ಜಾಗತಿಕ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ.
ಭೂಮಿಯ ಮೇಲಿನ ಜೀವವನ್ನು ಉಳಿಸಲು ಜಾಗೃತಿ ಮೂಡಿಸಲು ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ಭಾಗವಾಗಿ 1973 ರಿಂದ ಪ್ರತಿ ವರ್ಷ ಜೂನ್ 5 ರಂದು ಇದನ್ನು ಆಚರಿಸಲಾಗುತ್ತದೆ. ಈ ವರ್ಷದ ವಿಶ್ವ ಪರಿಸರ ದಿನದ ಥೀಮ್ “ಪ್ಲಾಸ್ಟಿಕ್ ಮಾಲಿನ್ಯವನ್ನು ಸೋಲಿಸಿ”.
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…