ಬೆಂಗಳೂರು.24.ಜುಲೈ.25:- ದಿನಾಂಕ 18/07/2025ರಂದು ಮಾನ್ಯ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರಿಗೆ ಅವರ ನಿವಾಸದಲ್ಲಿ ಭೇಟಿಯಾಗಿದ್ದು:
ಮಾನ್ಯ ಮುಖ್ಯಮಂತ್ರಿ ಭೇಟಿ ಆಗಿ ಅಭಿವೃದ್ಧಿ ಕೆಲಸಗಳ ಬಗ್ಗೆ ಶ್ರೀಮತಿ ರಾಜಶ್ರೀ ಶ್ರೀಕಾಂತ ಸ್ವಾಮಿ ಮನವಿ ಸಲ್ಲಿಸಿದರು, ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಪೂಜ್ಯ ಡಾ ಸಿದ್ದರಾಮ ಶರಣರು ಬೆಲ್ದಾಳ ಅವರು ಜೊತೆಗಿದ್ದು ಅವರು ಬರೆದ ಪುಸ್ತಕ ” ಸತ್ಯ ಶರಣರು ಸತ್ಯ ಶೋಧ” ಸಂಶೋಧನಾ ಪುಸ್ತಕ ನೀಡಲಾಯಿತು.
ಶ್ರೀಕಾಂತ ಸ್ವಾಮಿ, ಕರ್ನಾಟಕ ರಾಜ್ಯ ಸಂಚಾಲಕ, ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ
