05. ಜಿ.25.ಬೀದರ:- ಇಂದು ಬೀದರ ಲೋಕಸಭಾ ಸಂಸದರಾದ ಶ್ರಿ ಸಾಗರ ಈಶ್ವರ ಖಂಡ್ರೆ ಅವರು ಭಾಲ್ಕಿಯಲ್ಲಿ ಪಿ.ಎಂ.ಎ.ವಾಯ ಮನೆ ಮಂಜೂರಾದ ಪತ್ರ ವಿತರಿಸಲಾಗಿದೆ.
06.ಜನೆವರಿ ರಂದು 2024-25ನೇ ಸಾಲಿನ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಿಂದ ಪಿ.ಎಂ.ಎ.ವಾಯ್ (ಜಿ) ಅಡಿಯಲ್ಲಿ ಮಂಜೂರಿಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿಯ ತಿಳುವಳಿಕೆ ಪತ್ರ ವಿತರಣೆ ಕಾರ್ಯಕ್ರಮ ಮಾಡ್ಲಿದರೆ.
ಕಾರ್ಯಕ್ರಮವನ್ನು ಜನವರಿ 6 ರಂದು ಸಂಸದರ ಗ್ರಹ ಕಛೇರಿ ಆವರಣ ಭಾಲ್ಕಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…