Categories: ರಾಜ್ಯ

ಇಂದು 05.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

05.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಸೆಖೆಯ ಅನುಭವ ಹೆಚ್ಚಾಗಲಿದೆ. ಗರಿಷ್ಠ ತಾಪಮಾನದಲ್ಲಿ ಒಂದೆರಡು ಡಿಗ್ರಿ ಇಳಿಕೆಯಾದರೂ, ಅಧಿಕ ತೇವಾಂಶದಿಂದ ಸೆಖೆ ಹೆಚ್ಚಾಗಬಹುದು. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈ ವಾತಾವರಣವು ಮಾರ್ಚ್ 8ರ ತನಕ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಮೋಡ ಕಡಿಮೆಯಾಗಿ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ಮಾರ್ಚ್ 8ರ ತನಕ ಮುಂದುವರಿಯುವ ಈ ವಾತಾವರಣವು, ನಂತರ ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಮಳೆಯ ಸಾಧ್ಯತೆಗಳಿಲ್ಲ.
ಅಲ್ಲಲ್ಲಿ ಮೋಡದ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.

ದಕ್ಷಿಣ ಶ್ರೀಲಂಕಾ ಕರಾವಳಿ ಬಳಿಯಿರುವ ತಿರುಗುವಿಕೆಯು ಶ್ರೀಲಂಕಾದ ಆಗ್ನೇಯಕ್ಕೆ ಚಲಿಸಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಇದರ ಪರಿಣಾಮದಿಂದ ಬಂಗಾಳಕೊಲ್ಲಿಯ ಭಾಗದಿಂದ ಆಂದ್ರಾ ಮೂಲಕ ರಾಜ್ಯಕ್ಕೆ ಬೀಸುತ್ತಿರುವ ಗಾಳಿಯ ಪ್ರಮಾಣವೂ ಕಡಿಮೆಯಾಗಲಿದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

prajaprabhat

Recent Posts

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

60 minutes ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

1 hour ago

ಆಧಾರ್ ಸೀಡಿಂಗ್ ಮಾಡಿಸುವಂತೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸೂಚನೆ.

ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…

3 hours ago

ಪರೀಕ್ಷೆಯ ಫಲಿತಾಂಶ ಕಡಿಮೆ ಬಂದಿದ್ರೆ ‘ಶಾಲೆ’ಗಳ ವಿರುದ್ಧ ಕ್ರಮ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…

3 hours ago

ಯೂರಿಯಾ, ಡಿಎಪಿ ರಸಗೊಬ್ಬರ ಲಭ್ಯ: ಪ್ರಕಾಶ್ ಚೌಹಾಣ್

ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…

3 hours ago

ಅಗ್ನಿವೀರ್ ಸೇನಾ ಭರ್ತಿ: ನಾಲ್ಕನೇ ದಿನ 764 ಅಭ್ಯರ್ಥಿಗಳು ಭಾಗಿ

ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…

3 hours ago