05.ಜಿ.25.ಬೀದರ:- ಬೀದರ ಜಿಲ್ಲೆಯ ಜನವಾಡಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ವಿಳಾಸಪುರ್ ಗ್ರಾಮದಲ್ಲಿ ಪದೇ ಪದೇ ಬೇರೆ ಬೇರೆ ರೀತಿಯಲ್ಲಿ ಅವಮಾನ ಮಾಡುತಿದರೆ.
ಇದೆ ಬೀದರ ಸಮೀಪದಲ್ಲಿರುವ,ವಿಳಾಸಪುರ ಗ್ರಾಮದಲ್ಲಿ ಮತ್ತೊಮ್ಮೆ ಬ್ಯಾನರಲ್ಲಿರುವ ಡಾ. ಭೀಮರಾವ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಸೆಗಣಿ ಬಳಿದು ಘೋರ ಅವಮಾನ ಮಾಡಲಾಗಿದೆ.
ಇಂದು ಮುಂಜಾನೆ ಇದನ್ನು ಗಮನಿಸಿದ ದಲಿತರು, ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ಹೊರಹಾಕಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಡಿ. 12 ರ ರಾತ್ರಿ ವಿಳಾಸಪುರ್ ಗ್ರಾಮದ ಅಂಬೇಡ್ಕರ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಲಾಗಿತ್ತು. ಘಟನಾ ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿಗಳು ಭೇಟಿ ನೀಡಿದ್ದರು. ಘಟನೆ ಖಂಡಿಸಿ ದಲಿತ ಸಂಘಟನೆಗಳು ಜಿಲ್ಲಾದ್ಯಂತ ಪ್ರತಿಭಟನೆ ನಡೆಸಿದವು. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿತ್ತು.
ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಪೊಲೀಸ ಅದ್ಧಿಕಾರಿ ಬೇಟಿ ನೀಡಿದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…