ಹೂಸದಿಲ್ಲಿ: 18.ಜನವರಿ.25. ವಿಶ್ವವಿದ್ಯಾಲಯ ಅನುದಾನ ಆಯೋಗ. ಕೆಲವಾ ವಿಶ್ವವಿದ್ಯಾಲಯಗಳಿಗೆ ಮೇಲೆ ಕಾನೂನ್ ಪ್ರಕಾರ ಮುಂದಿನ 5 ವರ್ಷಗಳ ಕಾಲ ಪಿಎಚ್.ಡಿ. ಪದವಿ ನೀಡದಂತೆ ರಾಜಸ್ಥಾನ 3 ವಿವಿಗಳಿಗೆ ಯುಜಿಸಿ ಆದೇಶ ನೀಡಿದೆ. ಪಿಎಚ್.ಡಿ. ನೀಡುವಲ್ಲಿ ನಿಯಮ ಉಲ್ಲಂ ಸಿರುವ ಆರೋಪದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಜತೆಗೆ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳನ್ನು ಸೇರ್ಪಡೆ ಮಾಡಿಕೊಳ್ಳದಂತೆ ಆದೇಶಿಸಿದೆ.
ಅಲ್ವಾರ್‌ನ ಸನ್‌ರೈಸ್ ವಿವಿ, ಚುರುವಿನ ಒಪಿಜೆಎಸ್ ವಿವಿ, ಝುನ್‌ಜುನ್‌ನಲ್ಲಿರುವ ಸಿಂಘಾನಿಯಾ ವಿವಿಗೆ ಪಿಎಚ್.ಡಿ.ಗೆ ಅಭ್ಯರ್ಥಿಗಳನ್ನು ಸೇರಿಸಿಕೊಳ್ಳದಂತೆ ಸೂಚಿಸಲಾಗಿದೆ.
ವಿಶ್ವವಿದ್ಯಾಲಯ ಅನುದಾನ ಆಯೋಗ ಪ್ರತಿಒಂದು ವರ್ಷ
ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ…
ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ…
ಕೆನಡಾದಲ್ಲಿ.19.ಏಪ್ರಿಲ್.25:- ಭಾರತೀಯ ವಿದ್ಯಾರ್ಥಿ ಕೆನಡಾದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಲುಕಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ…
ಬೆಂಗಳೂರು.19.ಏಪ್ರಿಲ್.25:- ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಪುತ್ರ, ಶಿವಮೊಗ್ಗ ಬಿಜೆಪಿ ಸಂಸದ ಬಿವೈ…
ಹೊಸ ದೆಹಲಿ.19.ಏಪ್ರಿಲ್.25:- ೨೦೩೦ ರ ವೇಳೆಗೆ ಭಾರತದ ರಕ್ಷಣಾ ರಫ್ತು ೫೦,೦೦೦ ಕೋಟಿ ರೂಪಾಯಿಗಳನ್ನು ತಲುಪಲಿದೆ ಎಂದು ರಕ್ಷಣಾ ಸಚಿವ…
ಕಲಬುರಗಿ .19.ಏಪ್ರಿಲ್.25:- ಕಲಬುರಗಿಯಲ್ಲಿ ಬಿಜೆಪಿ/ ಕಾಂಗ್ರೆಸ್ ಜಟಾಪಟಿ ಮುಂದು ವರೆದಿದ್ದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮತ್ತೊಮ್ಮೆ ಪ್ರಿಯಾಂಕ್ ಖರ್ಗೆ…