State Bank of India ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ವತಿಯಿಂದ ಗ್ರಾಮೀಣ ಭಾಗದ್ ಮಹಿಳೆ ಸಬಲೀಕರಣಕ್ಕಾಗಿ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ಒಂದು ತಿಂಗಳು ಟೈಲರಿಂಗ್ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 8ನೇ ತರಗತಿ ವ್ಯಾಸಂಗ ಮಾಡಿರಬೇಕು. 18ರಿಂದ 45ವರ್ಷದೊಳಗಿನ ವಯಸ್ಸು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ 31 ದಿನಗಳ ತರಬೇತಿ ನೀಡಲಾಗುವುದು.
ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ಉಚಿತ ವಸತಿ ಸೌಕರ್ಯದ ವ್ಯವಸ್ಥೆ ನೀಡಲಾಗುವುದು.
ಆಸಕ್ತರು ಅಭ್ಯರ್ಥಿಗಳ ತರಭೇತಿ ಪಡೆಯಲು ನಿಮ್ ಹತ್ರಾ ಬೇಕಾಗಿರುವ ದಾಖಲೆಗಳು:
1) ಆಧಾರ್ ಕಾರ್ಡ್,
2) ರೇಷನ್ ಕಾರ್ಡ್,
3) ಬ್ಯಾಂಕ್ ಪಾಸ್ ಪ್ರತಿಯೊಂದಿಗೆ
4) ಪಾಸ್ಪೋರ್ಟ್ ಸೈಜ್ ಫೋಟೋ
ಕೊನೆಯ ದಿನಾಂಕ 10 ಜೂನ್.2025, ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ(ಆರ್‍ಸೇಟಿ) ಆಶಾಪೂರು ರಸ್ತೆ, ರಾಯಚೂರು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿಸಂಖೆ:
ದೂರವಾಣಿ ಸಂಖ್ಯೆ: 9742470999 ಅಥವಾ 8217382735ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…