ಉಚಿತ ತರಬೇತಿ ಗಾಹೊ ಪ್ರೋತ್ಸಾಹಧನ ನೀಡುವುದಾಗಿ ಹಾಗೂ ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತ.

ಕೆಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐ.ಹೆಚ್.ಎಮ್ ಮತ್ತು ಎಫ್.ಸಿ.ಐ ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕನಿಷ್ಠ 20 ರಿಂದ 45 ವರ್ಷದೊಳಗಿರುವ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ

ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಉಚಿತ ಪ್ರವಾಸೋದ್ಯಮ ತರಬೇತಿ: ಅರ್ಜಿ ಆಹ್ವಾನ ಈ ತರಬೇತಿಯನ್ನು  ತರಬೇತಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ, ವಸತಿ ಹಾಗೂ ಪ್ರೋತ್ಸಾಹಧನ ದೊಂದಿಗೆ ಉಚಿತ ತರಬೇತಿ ನೀಡುವುದಾಗಿ ಹಾಗೂ ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಆಸಕ್ತ ಅಭ್ಯರ್ಥಿಗಳು ಪ್ರವಾಸೋದ್ಯಮ ಇಲಾಖೆಯ ವೆಬ್ ಸೈಟ್:  http://karnatakatourism.org, ಸೇವಾಸಿಂಧು ಪೋರ್ಟಲ್:   

  ಹಾಗೂ ಬಾಪೂಜಿ ಸೇವಾ ಕೇಂದ್ರ. http://sevasindhu.karnataka.gov.in:               

http://bsk.karnataka.gov.in   ಗಳಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.


ತರಬೇತಿ ವಿವರ: ಆಹಾರ ಮತ್ತು ತಂಪು ಪಾನೀಯಗಳ ವಿತರಣೆ ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿಯಲ್ಲಿ ಉತ್ತಿರ್ಣರಾಗಿರಬೇಕು. ಕೊಠಡಿ ನಿರ್ವಹಣೆ ತರಬೇತಿಗೆ ಕನಿಷ್ಠ 5ನೇ ತರಗತಿಯಲ್ಲಿ ಉತ್ತಿರ್ಣರಾಗಿರಬೇಕು. ಈ ಎರಡು ತರಬೇತಿಗಳನ್ನು 3 ತಿಂಗಳ ಅವದಿಗೆ ನೀಡಲಾಗುವುದು ಹಾಗೂ ವಿವಿಧ ಆಹಾರ ತಯಾರಕರ ತರಬೇತಿಗೆ ಕನಿಷ್ಠ 8ನೇ ತರಬೇತಿಯಲ್ಲಿ ಉತ್ತೀರ್ಣರಾಗಿರಬೇಕು. ಈ ತರಬೇತಿಯನ್ನು 4 ತಿಂಗಳ ಅವಧಿಗೆ ನೀಡಲಾಗುವುದು.


ಹೆಚ್ಚಿನ ಮಾಹಿತಿಗಾಗಿ:

ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸುವoತೆ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

prajaprabhat

Recent Posts

ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ.23.ಜೂನ್.25:-ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿoದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ…

6 hours ago

ಮುಂಗಾರು ಹಂಗಾಮಿಗೆ ನೀರು: ಜೂ. 27 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ

ಕೊಪ್ಪಳ.23.ಜೂನ್.25:-2025-26ನೇ ಸಾಲಿನ ತುಂಗಭದ್ರಾ ಜಲಾಶಯದ ಮುಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು…

6 hours ago

ಕ್ಷೇತ್ರ ಅಭಿವೃದ್ಧಿಯೇ ನನ್ನ ಗುರಿ ಶಾಸಕ ಎ ಆರ್ ಕೆ.

ಯಳಂದೂರು.23.ಜೂನ್.25:- ತಾಲ್ಲೂಕಿನ ಕೆಸ್ತೂರು, ಮದ್ದೂರು, ದುಗ್ಗಹಟ್ಟಿ,ಯರಿಯೂರು ಗ್ರಾಮಗಳಲ್ಲಿ ಶಾಸಕ ಎ ಆರ್ ಕೃಷ್ಣಮೂರ್ತಿ ರವರು ಉಪ್ಪಾರ‌ ಸಮುದಾಯ ಭವನಗಳ ನಿರ್ಮಾಣ…

6 hours ago

ಪದವೀಧರರಿಗೆ 15,000/- ರೂ.ಗಳ ಶಿಷ್ಯ ವೇತನದೊಂದಿಗೆ ತರಬೇತಿ ನೀಡಲು ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬೆಂಗಳೂರು.23.ಜೂನ್.25:- ರಾಜ್ಯ ಸರ್ಕಾರ ರಾಜ್ಯದ ಪರಿಶಿಷ್ಟ ವರ್ಗದ ಇಂಜಿನಿಯರಿಂಗ್ ಪದವೀಧರರಿಗೆ  ತರಬೇತಿಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪರಿಶಿಷ್ಠ ಕಲ್ಯಾಣ ಇಲಾಖೆ…

11 hours ago

ವಿಶೇಷ ಡಿ.ಇಡಿ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ವಿಷೇಶ ತರಬೇತಿ ಕೇಂದ್ರಕ್ಕೆ ಶಿಕ್ಷಕರಾಗಲು ಎರಡು…

14 hours ago

ಅತಿಥಿ ಶಿಕ್ಷಕರ ನೇಮಕಾತಿಗೆ ನಾಳೆ ‘ವಾಕ್ ಇನ್ ಇಂಟರ್ ವ್ಯೂ’

ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿವಿಧ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಜೂ.24 ರಂದು ಬೆಳಿಗ್ಗೆ 09 ಗಂಟೆಗೆ ಇದೇ…

14 hours ago