ದಕ್ಷಿಣ ಕನ್ನಡ.22.ಆಗಸ್ಟ್ .25:- ಉಜಿರೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಟ್ಟಣವಾಗಿದೆ. ಮಹಿಳೆಯರಿಂದ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ವತಿಯಿಂದ ಅರ್ಜಿ ಆಹ್ವಾನ
ದಿನಾಂಕ: 28.08.2025 ರಿಂದ 01.10.2025ರ ವರೆಗೆ 35 ದಿನಗಳ ಕಾಲ ಮಹಿಳೆಯರಿಗೆ ಉಚಿತವಾಗಿ ಬ್ಯೂಟಿ ಪಾರ್ಲರ್ ತರಬೇತಿಯನ್ನು ನೀಡಲಾಗುತ್ತಿದೆ.
ಬೆಳಿಗ್ಗೆ 9.30 ರಿಂದ ಸಂಜೆ 5.30ರ ವರೆಗೆ ತರಬೇತಿಯನ್ನು ನೀಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಬಳಿಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಈ ತರಬೇತಿಯನ್ನು ನೀಡಲಾಗುವುದು.
ವಯಸು:-
18-45ವರ್ಷದ ಒಳಗಿನ ಕರ್ನಾಟಕ ರಾಜ್ಯದವರಿಗೆ ಮಾತ್ರ ಅವಕಾಶವವಿದ್ದು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ತರಬೇತಿ ಇಚ್ಚಿಸುವವರು https://forms.gle/9LUE1UvHMAv21vRS7 ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದಲ್ಲೇ 6364561982ಗೆ ವಾಟ್ಸ್ ಆಪ್ ಮೂಲಕವೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ 9980885900, 9448348569, 9380626695, 8296770307, 8861514706, 9591044014, 9902594791 ಸಂಪರ್ಕಿಸಿ.
ಇಲ್ಲದೇ https://www.rudsetujire.com ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದಾಗಿದೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯನ್ನು ಗಮನದಲ್ಲಿಟ್ಟುಕೊಂಡು, ನಾವು ಅಗತ್ಯ ಕ್ರಮಗಳನ್ನು ವೇಗದಿಂದ ಹಾಗೂ ಶ್ರದ್ಧಾಪೂರ್ವಕವಾಗಿ…
ರಿಲಾಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ 2025-26 ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನವು ರ ಶೈಕ್ಷಣಿಕ ವರ್ಷಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ,…
ಮುಂಬೈ.22.ಆಗಸ್ಟ್.25:- ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊವನ್ನು ನಿರ್ವಹಿಸುವ ಪ್ರಸಾರಕಕ್ಕೆ 45,791 ಅನುಮೋದಿತ ಸಿಬ್ಬಂದಿ ಬಲ ಇದೆ. ಭಾರತಿಯು ದೀರ್ಘಕಾಲದ…
ಬೆಂಗಳೂರು.22.ಆಗಸ್ಟ್.25:- ಪ್ರಸಕ್ತ 2025-26 ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ UPSC ಯುಪಿಎಸ್‍ಸಿ/ KPSC ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ವಸತಿಯುತ ತರಬೇತಿಯನ್ನು…
2025-26ನೇ ಶೈಕ್ಷಣಿಕ ಸಾಲಿಗೆಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಕೆಳಕಂಡ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ…
ಬೀದರ.21.ಅಗಸ್ಟ್.25:- 2025-26ನೇ ಸಾಲಿನ ತಾಲೂಕಾ ಮಟ್ಟದ ದಸರಾ ಸಿ.ಎಂ. ಕಪ್ ಕ್ರೀಡಾಕೂಟವನ್ನು ಬೀದರ ಜಿಲ್ಲೆಯ ವಿವಿಧ ತಾಲೂಕಗಳಲ್ಲಿ ಆಗಸ್ಟ್.28 ರಿಂದ…