ರಾಯಚೂರು.28.ಜುಲೈ.25:- ಇಲ್ಲಿನ ಸ್ಟೇಟ್ ಬ್ಯಾಂಕ್‌ಆಫ್‌ಇoಡಿಯಾ, ಗ್ರಾಮೀಣ ಸ್ವಯಂಉದ್ಯೋಗತರಬೇತಿ ಸಂಸ್ಥೆ (ಆರ್‌ಸೇಟಿ) ಇವರ ವತಿಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ಮ್ಯಾನೇಜ್ಮೆಂಟ್ ಹಾಗೂ ಮಹಿಳಾ ಟೈಲರ್ ವೃತ್ತಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 8ನೇ ತರಗತಿ ವ್ಯಾಸಂಗ ಮಾಡಿರುವ 18 ರಿಂದ 45 ವರ್ಷದೊಳಗಿನ ವಯಸ್ಸು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳು ಆಧಾರ್ ಕಾರ್ಡ್ ಜೆರಾಕ್ಸ್, ಗ್ರಾಮೀಣ ಪಡಿತರ ಚೀಟಿ (ಬಿಪಿಎಲ್, ಪಿಎಚ್‌ಎಚ್, ಎನ್‌ಪಿಎಚ್‌ಎಚ್ ಮತ್ತು ಆಯ್‌ವೈ) ಜೆರಾಕ್ಸ್,. 4 ಫೋಟೋಗಳು, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಹಾಗೂ ಪ್ಯಾನ್ ಕಾರ್ಡ್ ಜೆರಾಕ್ಸ್ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ಉಚಿತ ವಸತಿ ಸೌಕರ್ಯದ ವ್ಯವಸ್ಥೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು ಸ್ಟೇಟ್ ಬ್ಯಾಂಕ್‌ಆಫ್‌ಇoಡಿಯಾ, ಗ್ರಾಮೀಣ ಸ್ವಯಂಉದ್ಯೋಗತರಬೇತಿ ಸಂಸ್ಥೆ (ಆರ್‌ಸೇಟಿ) ಆಶಾಪೂರುರಸ್ತೆ, ರಾಯಚೂರು. ಮೊಬೈಲ್ ಸಂಖ್ಯೆ: 8217382735 ಹಾಗೂ 9742470999ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಗ್ರಾಮೀಣ ಸ್ವಯಂಉದ್ಯೋಗತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…