2025-26 ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಇಲಾಖೆವತಿಯಿಂದ ಬೆಂಗಳೂರು ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 3 ತಿಂಗಳ UPSC ಯು.ಪಿ.ಎಸ್.ಸಿ ಪರೀಕ್ಷಾ ತರಬೇತಿಯನ್ನು ಆಯೋಜಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಇಲಾಖೆ ವೆಬ್‍ಸೈಟ್ :dom.karkataka.gov.in ನಲ್ಲಿ ಪರಿಶೀಲಿಸಿ ಆನ್‍ಲೈನ್‍ನಲ್ಲಿ ಜೂನ್ 21 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಹಾಗೂ ದೂರವಾಣಿ ಸಂ: 08192-250022 ಸಂಪರ್ಕಿಸಲು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…