ಉಚಿತ AI ತರಬೇತಿಗೆ ಅರ್ಜಿ ಆಹ್ವಾನ


ಕರ್ನಾಟಕ ಸರ್ಕಾರ ವತಿಯಿಂದ ಉಚಿತ್  IISC, IIT ªÀÄvÀÄÛ NIT  ಸಂಸ್ಥೆಗಳ ಮೂಲಕ Artificial Intelligence and Machine Learning  ವೃತ್ತಿಪರ ತರಬೇತಿ ಕೋರ್ಸುಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿoಗ್ ಪದವಿಧರರಿಗೆ ಶಿಷ್ಯವೇತನ/ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ದಿನಾಂಕ: 25-04-2025 ರೊಳಗಾಗಿ ಬೀದರ್ ಜಿಲ್ಲಾ/ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಕಛೇರಿ ವೇಳೆಯಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಬೀದರ ಕಛೇರಿಗೆ ಸಂಪರ್ಕಿಸಿ ವಿವರಗಳನ್ನು ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ರಾಜ್ಯ ಸರ್ಕಾರಿ ಕಾಲೇಜು’ಗಳಲ್ಲಿ  ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ.!

ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…

2 hours ago

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

12 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

12 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

12 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

13 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

15 hours ago