ಬೆಂಗಳೂರು.10.ಫೆ.25:- ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ಖಾಲಿ ಇರುವ ಪ್ರಾಂಶುಪಾಲರು ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಇದೇ ತಿಂಗಳ ಅಂತ್ಯದ ವೇಳೆಗೆ 20 ವರ್ಷಗಳ ನಂತರ 310 ಮಂದಿ ಪದವಿ ಕಾಲೇಜುಗಳ ಪ್ರಿನ್ಸಿಪಾಲರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಮುಗಿಯಲಿದೆ.
ಇದಾದ ಬೆನ್ನಲ್ಲೇ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರೋ 2.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಈಗಾಗಲೇ ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್-1 ಹುದ್ದೆಗಳನ್ನು ನೇರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಈ ಹುದ್ದೆಗಳ ಭರ್ತಿಗೆ 2022 ರಲ್ಲೇ ನೇಮಕ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಲಾಗಿತ್ತು. ಮುಂದಿನ 5 ವರ್ಷಗಳಲ್ಲಿ ಉಳಿದ 2.5 ಲಕ್ಷ ಹುದ್ದೆಗಳ ನೇಮಕಾತಿಗೆ ಆದೇಶ ನೀಡಲಾಗುತ್ತಿದೆ.
ನೇಮಕಾತಿ ಪ್ರಾಧಿಕಾರ ಯಾವುದು?
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆಗಳ ಹೆಸರು ಏನು?
ಪ್ರಾಂಶುಪಾಲರು ಗ್ರೇಡ್-1 (ಯುಜಿ)
ಹುದ್ದೆಗಳ ಸಂಖ್ಯೆ ಎಷ್ಟು?
ಒಟ್ಟು ಹುದ್ದೆಗಳು 310
ಹುಡದೇಗಳಿಗೆ ನೇಮಕಾತಿ ಯಾವಾಗ?
ಹುಡೆಗಳಿಗೆ ಯೋಗೆತೇ ಮತ್ತು ಸೇವಾ ಪ್ರಮನ್ ಪತ್ರ ಖಾಸಗಿ ಮತ್ತು ಸರ್ಕಾರಿ ಕಾಲೇಜು??
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…