ಬೆಂಗಳೂರು.03.ಜೂನ್.25:- ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆಪಟ್ಟಿಯನ್ನು ಸರ್ಕಾರದ ಅಧಿಸೂಚನೆಯಂತೆ 03.11.2023 ರಲ್ಲಿ ಪ್ರಕಟಿಸಿದೆ.
ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ನಿಯಮ 9 ರ ಉಪನಿಯಮ (2) ಮತ್ತು (3) ರನ್ವಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಢೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಯನ್ನು ವೇತನ ಶ್ರೇಣಿ ರೂ.57700-182400 (ಯುಜಿಸಿ ವೇತನ ಶ್ರೇಣಿ) ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿ ಆದೇಶಿಸಿದೆ.
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…
ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…
ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…
ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…
ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…