ಬೆಂಗಳೂರು.10.ಜೂನ್.25:- ಉನ್ನತ ಶಿಕ್ಷಣ ಇಲಾಖೆಯ ರಾಜ್ಯದ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಹಾಗೂ ಹಲವು ಅಂಶಗಳ ವೃದ್ಧಿಗೆ ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನಾ ಯೋಜನೆಯನ್ನು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕಿನ ಸಹಕಾರದೊಂದಿಗೆ ಸರ್ಕಾರ ಕೈಗೆತ್ತಿಕೊಂಡಿದ್ದು, ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಉದ್ಯಮಿಗಳೊಂದಿಗೆ ಪ್ರಾರಂಭಿಕ ಸಭೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ತಿಳಿಸಿದ್ದಾರೆ.
ಬೆಂಗಳೂರು.10.ಜೂನ್.25:-ರಾಜ್ಯಾದ್ಯಂತ ಶಾಲೆಗಳು ಪುನಾರಂಭವಾಗಿದ್ದು, ಪ್ರಾಥಮಿಕ ಹಾಗೂ ಪ್ರೌಢ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಸಂಬಂಧಿಸಿದ ಪೋಸ್ಟರ್ ಗಳನ್ನು ಪ್ರದರ್ಶಿಸುವ ಬಗ್ಗೆ…
ವಿಜಯಪುರ.10.ಜೂನ್.25:-ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮಹಿಳಾ ಸಬಲೀಕರಣಕ್ಕಾಗಿ ಹತ್ತು ಹಲವು ವಿನೂತನ ಮಹಿಳೆಯರಿಗೆ ಉನ್ನತ ಶಿಕ್ಷಣದ ಅವಕಾಶಗಳ ಹೆಬ್ಬಾಗಿಲನ್ನು ತೆರೆದಿರುವ ಶೈಕ್ಷಣಿಕ…
ಜೂನ್ 9 ರಂದು 14,582 ಹುದ್ದೆಗಳಿಗೆ SSC CGL 2025 ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು…
ಶ್ರೀಲಂಕಾ ಇಂದು ಪವಿತ್ರ ಪೋಸನ್ ಪೋಯ ಹಬ್ಬವನ್ನು ಆಚರಿಸುತ್ತಿದೆ, ಇದು 2,000 ವರ್ಷಗಳ ಹಿಂದೆ ಬೌದ್ಧಧರ್ಮದ ಐತಿಹಾಸಿಕ ಆಗಮನವನ್ನು ಸೂಚಿಸುತ್ತದೆ.…
ಹೊಸ ದೆಹಲಿ.10.ಜೂನ್.25:- ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡು, ಕೇರಳ, ಮಾಹೆ, ಒಡಿಶಾ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್…
ಹೊಸ ದೆಹಲಿ.10.ಜೂನ್.25:- ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ…