ದಾವಣಗೆರೆ.03.ಏಪ್ರಿಲ್.25:- ಕಾಲೇಜು ಶಿಕ್ಷಣ ಇಲಾಖೆ. ಸಿಬ್ಬಂದಿ ಕೊರತೆ ಸೇರಿದಂತೆ ಉನ್ನತ ಶಿಕ್ಷಣ ಇಲಾಖೆಯ ಸಮಸ್ಯೆಗಳನ್ನು ಪರಿಹರಿಸಿ, ಉತ್ತಮ ಶೈಕ್ಷಣಿಕ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರ ಬದ್ಧವಾಗಿದೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಭರವಸೆ ನೀಡಿದರು.
ಹಮ್ಮಿಕೊಳ್ಳುವ ಎಲ್ಲ ರೀತಿಯ ಶೈಕ್ಷಣಿಕ ಸಭೆ, ಸಮಾರಂಭ, ಶೈಕ್ಷಣಿಕ ವಿಚಾರ ಸಂಕಿರಣ ಇತ್ಯಾದಿಗೆ ಭಾಗವಹಿಸುವ ಸರಕಾರಿ ಅಥವಾ ಅನುದಾನಿತ ಕಾಲೇಜಿನ ಪ್ರಾಧ್ಯಾಪಕರು/ಉಪನ್ಯಾಸಕರು ಒಂದು ಸೆಮಿಸ್ಟರ್‌ಗೆ ನಾಲ್ಕು ಅನ್ಯ ಕಾರ್ಯ ನಿಮಿತ್ತ ರಜೆ ಪಡೆಯಬಹುದು. ಈ ಹಿಂದೆ ಮಿತಿ ಇರಲಿಲ್ಲ. ಕಾಲೇಜು ಪ್ರಾಂಶುಪಾಲರ ಹಂತದಲ್ಲೇ ನಿರ್ಧಾರ ಆಗುತ್ತಿದ್ದ ಕಾರಣ ಯಾರೂ ಪ್ರಶ್ನಿಸುತ್ತಲೂ ಇರಲಿಲ್ಲ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರಿನಲ್ಲೇ ಹೆಚ್ಚು ಸಮಸ್ಯೆ
ಈ ರೀತಿ ರಜೆ ಪಡೆಯುವವರ ಸಂಖ್ಯೆ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿದೆ. ಹಾಗೆಯೇ ಜಿಲ್ಲಾ ಕೇಂದ್ರದ ಕೆಲವು ಕಾಲೇಜುಗಳಲ್ಲೂ ಈ ಸಮಸ್ಯೆ ಇದೆ ಎನ್ನುತ್ತವೆ ಮೂಲಗಳು.
ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಪ್ರಾಧ್ಯಾಪಕರನ್ನು ಆಹ್ವಾನಿಸುವ ಸಂಘಟನೆಗಳು ಇನ್ನು ಮುಂದೆ ವಿಭಾಗೀಯ ಜಂಟಿ ನಿರ್ದೇಶಕ ರಿಗೆ ಮನವಿ ಸಲ್ಲಿಸಬೇಕು. ಪ್ರಾಂಶುಪಾಲರ ಹಂತದಲ್ಲಿ ಈ ಸಂಬಂಧ ನಿರ್ಧಾರ ತೆಗೆದುಕೊಳ್ಳುವಂತಿಲ್ಲ.
– ಮಂಜುಶ್ರೀ ಎನ್.,
ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…