ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ.!

ಗ್ರಾಮೀಣ ಭಾಗದ ಬಡ್ ಯುವಾ ಮತ್ತು ಈವತಿರೇಗ್ ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ(ರುಡ್ಸೆಟ್) ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ 562123 ಇಲ್ಲಿ ಉಪನ್ಯಾಸಕರ ಹುದ್ದೆಯು ಖಾಲಿ ಇದ್ದು, 22 ರಿಂದ 30 ವಯೋಮಾನದ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು.

ಗ್ರಾಮೀಣಾಭಿವೃದ್ಧಿಯಲ್ಲಿ  ವಿವಿಧ ಪ್ರಕಾರದ ಸಮನತೆರ್ ಸ್ನಾತಕೋತ್ತರ ಎಂ.ಎ., ಸಮಾಜಶಾಸ್ತ್ರದಲ್ಲಿ ಎಂ.ಎ., ಕೃಷಿ ಮತ್ತು ಸಂಬಂಧಿತ ವಿಷಯಗಳಲ್ಲಿ ಎಂ.ಕಾಂ, ಬಿಎಸ್ಸಿ, ಎಂಎಸ್ಡಬ್ಲ್ಯು, ಬಿಬಿಎಂ, ಬಿಎ, ಬಿಎಸ್ಸಿ ಜೊತೆಗೆ ಬಿಇಡಿ ಅಥವಾ ಎಂಇಡಿ ವಿದ್ಯಾರ್ಹತೆಯನ್ನು ಉಳ್ಳ ಅರ್ಹ ಯುವಕ/ಯುವತಿಯರು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯನ್ನು ಬಲ್ಲವರು, ಟೈಪಿಂಗ್ ಮಾಡುವ ಪರಿಣಿತಿಯನ್ನು ಹೊಂದಿರಬೇಕು. ಕಂಪ್ಯೂಟರ್ನಲ್ಲಿ ಎಂಎಸ್ ವರ್ಡ್, ಎಂಎಸ್ ಎಕ್ಸೆಲ್ ಹಾಗೂ ಎಂಎಸ್ ಪವರ್ ಪಾಯಿಂಟ್ ನಲ್ಲಿ ಪರಿಣಿತಿಯನ್ನು ಹೊಂದಿರುವುದು ಕಡ್ದಾಯ.

ಆಸಕ್ತಿ ಅಭ್ಯರ್ಥಿಗಳ ಸ್ವಾಇಚ್ಛೆಯಿಂದ ಕೇಳಾಗೆ ಕೋತಿರುವ ಸ್ಮಾಪರ್ಕ್ ಮೋಬೈಲ್ ಮತ್ತು ಇಮೇಲ್ ಗೆ ಸಂಪರ್ಕಿಸಬಹುದು.


ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟವನ್ನು ಇ-ಮೇಲ್ ಮುಖಾಂತರ ಮಾತ್ರ ಕಳುಹಿಸಬೇಕು. ಇ-ಮೇಲ್: rudsetinlm@gmail.com ಇಲ್ಲಿಗೆ ಡಿಸೆಂಬರ್, 28 ರೊಳಗೆ ಕಳುಹಿಸಬೇಕು. ತಿಂಗಳ ಸಂಬಳ ರೂ. 30 ಸಾವಿರ ಇದ್ದು, ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9113880324 ಅಥವಾ 9686172444 ಇಲ್ಲಿ ಸಂಪರ್ಕಿಸಬಹುದು.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

4 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

5 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

5 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

5 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

6 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

7 hours ago