ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ:

ಕಾರವಾರ.28.ಫೆ.25:- ಉ. ಕ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರಿನ ಪ್ರಗತಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕೆಮೆಸ್ಟ್ರಿಯಲ್ಲಿ M.Sc , B.Ed ಮತ್ತು ಇಂಗ್ಲಿಷ್ ನಲ್ಲಿ M.A, B.Ed ಆದ ನುರಿತ ಮತ್ತು ಅನುಭವಿ ಉಪನ್ಯಾಸಕರಿಗೆ ಮೊದಲ ಆದ್ಯತೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9448394476, 9448408783 . ಅಥವಾ pragatipu4441@gmail.com ಈ ಮೇಲ್ ಐಡಿಗೆ ನಿಮ್ಮ ಬಯೋಡಾಟಾ ಕಳುಹಿಸುವಂತೆ ಕೋರಲಾಗಿದೆ. ಅರ್ಹತೆಗೆ ಅನುಗುಣವಾಗಿ ಆಕರ್ಷಕ ವೇತನ ನೀಡಲಾಗುವುದು. ಹೆಚ್ಚಿನ ಉದ್ಯೋಗಾವಕಾಶ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

prajaprabhat

Recent Posts

ಜನಸಂಖ್ಯಾ ಸ್ಪೋಟದಿಂದ ದೇಶಕ್ಕೆ ಆಘಾತಕಾರಿ ಸಮಸ್ಯೆ: ಡಾ.ದಂಡಪ್ಪ ಬಿರಾದಾರ ಕಳವಳ

ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…

4 hours ago

ಜಿಲ್ಲೆಯ ಬೆಳೆಗಳ ಬೆಳವಣಿಗೆ ಮತ್ತು ರಸಗೊಬ್ಬರದ ದಾಸ್ತಾನು ವಿವರವನ್ನು

ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…

4 hours ago

ಸಾರ್ವಜನಿಕರ ಪ್ರಾಯಾಣಕ್ಕೆ ತೊಂದರೆಯಾಗದಿರಲಿ- ಜಿಲ್ಲಾಧಿಕಾರಿ ಸುರೇಶ ಇಟ್ನಾಳ

ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…

4 hours ago

ಜವಾಹರ ನವೋದಯ ವಿದ್ಯಾಲಯದಲ್ಲಿ ಪಿಯುಸಿಗೆ ಪ್ರವೇಶ ಆರಂಭ

ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…

4 hours ago

ಒಪೆಕ್ ಆಸ್ಪತ್ರೆಯಲ್ಲಿನ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆ ನ್ಯಾಯಾಲಯ ಆದೇಶದಂತೆ ಮುಂದೂಡಿಕೆ

ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…

4 hours ago

ಆಗಸ್ಟ್ 7ರಂದು ಗೌರಿ ಗಣೇಶ ಹಬ್ಬದ ಪೂರ್ವಭಾವಿ ಸಭೆ

ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…

4 hours ago