ಎನ್‌ಎಸ್‌ಪಿ ಪೋರ್ಟಲ್ ಅಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ


ಕೊಪ್ಪಳ.16.ಜುಲೈ.25: ಎನ್‌ಎಸ್‌ಪಿ ವಿದ್ಯಾರ್ಥಿ ವೇತನದಡಿ 2025-26ನೇ ಸಾಲಿನಲ್ಲಿ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.


ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 31 ಕೊನೆಯ ದಿನವಾಗಿದ್ದು, ಮೆಟ್ರಿಕ್ ನಂತರದ ಹಾಗೂ ಉನ್ನತ ತರಗತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕೆಕ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಅರ್ಜಿಗಳನ್ನು ವೆಬ್‌ಸೈಟ್ National Scholarship Portal(NSP) ನಲ್ಲಿ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕುಗಳ ಎಂ.ಆರ್.ಡಬ್ಲ್ಯೂ.ಗಳಾದ ಜಯಶ್ರೀ, ಕೊಪ್ಪಳ: 9980126391, ಶಶಿಕಲಾ, ಯಲಬುರ್ಗಾ: 8147749523, ಶರಣಯ್ಯ, ಕುಕನೂರು: 9886240203, ಚಂದ್ರಶೇಖರ, ಕುಷ್ಟಗಿ: 9916308585, ಮಂಜುಳಾ, ಗಂಗಾವತಿ, ಕನಕಗಿರಿ ಮತ್ತು ಕಾರಟಗಿ: 7975398202 ಇವರನ್ನು ಹಾಗೂ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲೂ ಹಾಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲೂ ಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

1 hour ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

1 hour ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

2 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

2 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

4 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

13 hours ago