ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಕಳೆದ ಆರು ವರ್ಷಗಳಲ್ಲಿ ದೇಶದಲ್ಲಿ 5.4 ಕೋಟಿ ಅಭ್ಯರ್ಥಿಗಳನ್ನು ಒಳಗೊಂಡ 240 ಪರೀಕ್ಷೆಗಳನ್ನು ನಡೆಸಿದೆ ಎಂದು ಶಿಕ್ಷಣ ಸಚಿವಾಲಯ ಇಂದು ತಿಳಿಸಿದೆ.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಶಿಕ್ಷಣ ರಾಜ್ಯ ಸಚಿವ ಡಾ. ಸುಕಾಂತ ಮಜುಂದಾರ್ ಅವರು 2018 ರಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪ್ರವೇಶ ಪರೀಕ್ಷೆಗಳನ್ನು ನಡೆಸಲು ವಿಶೇಷ ಸಂಸ್ಥೆಯಾಗಿ ಎನ್‌ಟಿಎ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಪೆನ್ ಮತ್ತು ಪೇಪರ್ ಪರೀಕ್ಷೆ (ಪಿಪಿಟಿ) ಮತ್ತು ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ) ಎರಡೂ ವಿಧಾನಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…